ಸೇವೆ, ದಯೆ ಮತ್ತು ನಮ್ರತೆಗೆ ಯೇಸು ಕ್ರಿಸ್ತನ ಒತ್ತು : ಪ್ರಧಾನಿ ಮೋದಿ
Team Udayavani, Dec 25, 2021, 12:13 PM IST
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಶುಭಾಶಯಗಳನ್ನು ತಿಳಿಸಿ ಟ್ವೀಟ್ ಮಾಡಿ ಯೇಸುಕ್ರಿಸ್ತನ ಜೀವನ ಮತ್ತು ಉದಾತ್ತ ಬೋಧನೆಗಳನ್ನು ನೆನಪಿಸಿಕೊಂಡಿದ್ದಾರೆ.
“ಎಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು! ಸೇವೆ, ದಯೆ ಮತ್ತು ನಮ್ರತೆಗೆ ಹೆಚ್ಚಿನ ಒತ್ತು ನೀಡಿದ ಯೇಸುಕ್ರಿಸ್ತನ ಜೀವನ ಮತ್ತು ಉದಾತ್ತ ಬೋಧನೆಗಳನ್ನು ನಾವು ನೆನಪಿಸಿಕೊಳ್ಳುತ್ತೇವೆ. ಎಲ್ಲರೂ ಆರೋಗ್ಯವಂತರಾಗಿ ಮತ್ತು ಸಮೃದ್ಧರಾಗಿರಲಿ. ಸುತ್ತಲೂ ಸಾಮರಸ್ಯವಿರಲಿ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Christmas greetings to everyone! We recall the life and noble teachings of Jesus Christ, which placed topmost emphasis on service, kindness and humility. May everyone be healthy and prosperous. May there be harmony all around.
— Narendra Modi (@narendramodi) December 25, 2021
ದೇಶಾದ್ಯಂತ ಸಂಭ್ರಮ ಮತ್ತು ಸಡಗರ ಗಳಿಂದ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.