PM Modi, ಅಬುಧಾಬಿ ಯುವರಾಜ ಖಾಲೀದ್ ಜತೆ ಹೈದ್ರಾಬಾದ್ Houseನಲ್ಲಿ ದ್ವಿಪಕ್ಷೀಯ ಮಾತುಕತೆ
ಉಭಯ ದೇಶಗಳ ನಡುವಿನ ಭವಿಷ್ಯದ ಬಾಂಧವ್ಯ ಮತ್ತು ಸಹಕಾರದ ಕುರಿತು ಚರ್ಚೆ
Team Udayavani, Sep 9, 2024, 12:57 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸೋಮವಾರ (ಸೆ.09) ಅಬುಧಾಬಿ (Abu Dhabi) ಯುವರಾಜ ಶೇಖ್ ಖಾಲೀದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಭಾರತ ಮತ್ತು ಯುಎಇ ನಡುವಿನ ಬಾಂಧವ್ಯ ವೃದ್ಧಿಗಾಗಿ ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಅಬು ಧಾಬಿ ಯುವರಾಜ ಶೇಖ್ ಖಾಲೀದ್ ಅವರು ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ದ್ವಿಪಕ್ಷೀಯ ಮಾತುಕತೆ (Bilateral Talks) ನಡೆಸಿರುವುದಾಗಿ ವರದಿ ವಿವರಿಸಿದೆ.
ನವದೆಹಲಿಯಲ್ಲಿನ ಹೈದರಾಬಾದ್ ಹೌಸ್ (Hyderabad House) ನಲ್ಲಿ ಯುವರಾಜ ಶೇಖ್ ಖಾಲೀದ್ ಅವರು ಪ್ರಧಾನಿ ನರೇಂದ್ರ ಮೋದಿ ಅವರು, ಆತ್ಮೀಯವಾಗಿ ಸ್ವಾಗತ ಕೋರಿದ್ದು, ಉಭಯ ದೇಶಗಳ ನಡುವಿನ ಭವಿಷ್ಯದ ಬಾಂಧವ್ಯ ಮತ್ತು ಸಹಕಾರದ ಕುರಿತು ಚರ್ಚೆ ನಡೆಸಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
#WATCH | Delhi: Sheikh Khaled Bin Mohamed Bin Zayed Al Nahyan, Crown Prince of Abu Dhabi meets Prime Minister Narendra Modi at Hyderabad House. pic.twitter.com/jiGWYnTwpB
— ANI (@ANI) September 9, 2024
ಐತಿಹಾಸಿಕ ಬಾಂಧವ್ಯ:
ಭಾನುವಾರ (ಸೆ.08) ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಯುವರಾಜ ಖಾಲೀದ್ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯೆಲ್ ಆತ್ಮೀಯವಾಗಿ ಬರಮಾಡಿಕೊಂಡಿದ್ದರು. ಇದೊಂದು ಐತಿಹಾಸಿಕ ಸಂಬಂಧವಾಗಿದ್ದು, ಶೇಖ್ ಖಾಲೀದ್ ಅವರು ಮೊದಲ ಬಾರಿಗೆ ಅಧಿಕೃತವಾಗಿ ಭಾರತಕ್ಕೆ ಭೇಟಿ ನೀಡಿರುವುದಾಗಿ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.