ದೆಹಲಿಯಲ್ಲಿ ‘ಬಾರಿಸು ಕನ್ನಡ ಡಿಂಡಿಮ’; ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು ಅನುವು
Team Udayavani, Feb 23, 2023, 8:00 PM IST
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ತಾಲ್ಕಟೋರಾ ಕ್ರೀಡಾಂಗಣದಲ್ಲಿ ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.
‘ಪ್ರಧಾನಿ ಅವರ ‘ಏಕ್ ಭಾರತ್, ಶ್ರೇಷ್ಠ ಭಾರತ’ದ ದೃಷ್ಟಿಗೆ ಅನುಗುಣವಾಗಿ, ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಆಚರಿಸಲು ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಲಾಗುತ್ತಿದೆ” ಎಂದು ಅದು ಹೇಳಿದೆ.
‘ಆಜಾದಿ ಕಾ ಅಮೃತ್ ಮಹೋತ್ಸವ’ದ ಅಡಿಯಲ್ಲಿ ನಡೆಯುವ ಈ ಉತ್ಸವವು ನೂರಾರು ಕಲಾವಿದರಿಗೆ ನೃತ್ಯ, ಸಂಗೀತ, ನಾಟಕ ಮತ್ತು ಕಾವ್ಯದ ಮೂಲಕ ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು ಅನುವು ಮಾಡಿಕೊಡುತ್ತದೆ ಎಂದು ಅದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.