ಆಂಧ್ರ ಪ್ರದೇಶದ ಮಹಿಳೆಯ ಕೊಲೆ ಪ್ರಕರಣ : ಪೊಲೀಸರಿಂದ ಆರೋಪಿಯ ಬಂಧನ

Team Udayavani, Oct 20, 2020, 3:52 PM IST

ಆಂಧ್ರ ಪ್ರದೇಶದ ಮಹಿಳೆಯ ಕೊಲೆ ಪ್ರಕರಣ : ಪೊಲೀಸರಿಂದ ಆರೋಪಿಯ ಬಂಧನ

ಚಿಕ್ಕಬಳ್ಳಾಪುರ : ವಿವಾಹಿತ ಮಹಿಳೆಯೊಬ್ಬಳನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲೆಯ ಬಾಗೇಪಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ನಗರದ ವಿನಾಯಕ ನಗರದ ನಿವಾಸಿ ಬಾಬಾ ಫಕೃದ್ದೀನ್ ಉರುಫ್ ಬಾಷ ಬಂಧಿತ ಆರೋಪಿ ಚಿತ್ತೂರು ಜಿಲ್ಲೆಯ ನಗರೈ ತಾಲೂಕಿನ ವಿಜಯಪುರ ಗ್ರಾಮದ ನಿವಾಸಿ ಖಾಸಿಂ ಬೀ ಕೋಂ ಮುರಾದ್ ಪಾಷ ಕೊಲೆಗೀಡಾದ ನತದೃಷ್ಠ ಮಹಿಳೆ.

ಏನಿದು ಘಟನೆ: ಅಕೋಬರ್ 06 ರಂದು ಬಾಗೇಪಲ್ಲಿ ಪೋಲಿಸ್ ಠಾಣಾ ವ್ಯಾಪ್ತಿಯ ಕಾರಕೂರು ಕ್ರಾಸ್ ಬಳಿಯಿರುವ ಸ್ಯಾನ್‍ಸಿಟಿ ಬಡಾವಣೆಯ ಪ್ರವೇಶ ದ್ವಾರದಲ್ಲಿ ಸುಮಾರು 30-35 ವರ್ಷದ ಮಹಿಳೆಯನ್ನು ಅಪರಿಚಿತರು ಅತ್ಯಾಚಾರವೆಸಗಿ ಕತ್ತುಹಿಸುಕಿ ಕೊಲೆ ಮಾಡಿ ಪರಾರಿಯಾಗಿದರು.

ಇದನ್ನೂ ಓದಿ:ಸಮಸ್ಯೆಗಳನ್ನು ಜೀವಂತವಾಗಿಟ್ಟು ರಾಜಕೀಯ ಮಾಡುವುದೇ ಕಾಂಗ್ರೆಸ್- ಜೆಡಿಎಸ್‌ ಚಾಳಿ: ಡಿಸಿಎಂ

ಈ ಸಂಬಂಧ ದೂರು ದಾಖಲಿಸಿಕೊಂಡ ಬಾಪೇಪಲ್ಲಿ ಪೋಲಿಸರು ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಹಾಗೂ ಡಿವೈಎಸ್ಪಿ ಕೆ.ರವಿಶಂಕರ್ ಅವರ ಮಾರ್ಗದರ್ಶದಲ್ಲಿ ಬಾಗೇಪಲ್ಲಿ ಸಿಪಿಐ ನಯಾಝ್ ಬೇಗ್ ಅವರ ನೇತೃತ್ವದಲ್ಲಿ ಪಿಎಸ್‍ಐ ಜಿ.ಕೆ.ಸುನೀಲ್ ಮತ್ತು ಸಿಬ್ಬಂದಿ ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು ಈ ತಂಡ ತನಿಖೆ ಕೈಗೊಂಡು ಮೊದಲು ಕೊಲೆಗೀಡಾದ ಮಹಿಳೆಯ ವಿಳಾಸವನ್ನು ಪತ್ತೆ ಹಚ್ಚಿ ಬಳಿಕ ಗ್ರಾಮಸ್ಥರು ನೀಡಿದ ಸುಳಿವಿನ ಮೇರೆಗೆ ಬಾಬಾ ಫಕೃದ್ದೀನ್ ಉರುಫ್ ಬಾಷ ಎಂಬಾತನನ್ನು ನಗರೈ ತಾಲೂಕಿನ ವಿಜಯಪುರ ಗ್ರಾಮದಲ್ಲಿ ವಶಕ್ಕೆ ಪಡೆದು ವಿಚಾರಣೆಗೆ ಒಳಡಿಸಿದಾಗ ಆರೋಪಿ ಕೊಲೆಗೀಡಾದ ಮಹಿಳೆ ತನ್ನ ಪತಿಯೊಂದಿಗೆ ಸಂಬಂಧ ತೈಜಿಸಿದ್ದರಿಂದ ಈಕೆಯನ್ನು ಫುಸಲಾಯಿಸಿ ಅತ್ಯಾಚಾರವೆಸಗಿದ್ದು ಈ ವಿಚಾರವನ್ನು ಗ್ರಾಮಸ್ಥರಿಗೆ ಆಕೆ ಎಲ್ಲಿ ಬಹಿರಂಗಪಡಿಸುತ್ತಾಳೆ ಎಂಬ ಭಯದಿಂದ ಕೊಲೆ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ.

ಇದನ್ನೂ ಓದಿ:ಚಾಲಕರಿಗೆ ಕಷ್ಟಕಾಲದಲ್ಲಿ ಪರಿಹಾರ ಕೊಡುವ ಬದಲು ದಂಡ ವಸೂಲಿ ಖಂಡನೀಯ : ಕುಮಾರಸ್ವಾಮಿ ಕಿಡಿ

ಯಾವುದೇ ರೀತಿಯ ಸುಳಿವು ಇಲ್ಲದೆ ಕೊಲೆ ಪ್ರಕರಣವನ್ನು ಕೇವಲ 12 ದಿನಗಳಲ್ಲಿ ಭೇದಿಸಿದ ಜಿಲ್ಲೆಯ ಬಾಗೇಪಲ್ಲಿ ಸಿಪಿಐ ನಯಾಝ್ ಬೇಗ್,ಪಿಎಸ್‍ಐ ಜಿ.ಕೆ.ಸುನೀಲ್,ಸಿಬ್ಬಂದಿಗಳಾದ ಮುಖ್ಯಪೇದೆ ನಟರಾಜ್,ಶ್ರೀನಾಥ್,ಪೇದೆಗಳಾದ ಮೋಹನ್‍ಕುಮಾರ್,ಶ್ರೀಪತಿ ಹಾಗೂ ಧನುಂಜಯ ಅವರನ್ನು ಒಳಗೊಂಡ ತನಿಖಾ ತಂಡದ ಕಾರ್ಯವೈಖರಿಯನ್ನು ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಶ್ಲಾಘಸಿ ತನಿಖಾ ತಂಡಕ್ಕೆ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಟಾಪ್ ನ್ಯೂಸ್

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.