![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 12, 2020, 1:20 PM IST
ತುಮಕೂರು : ಜೀವನದಲ್ಲಿ ಜಿಗುಪ್ಸೆ ಗೊಂಡು ಪೊಲೀಸ್ ಪೇದೆ ಓರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕುಣಿಗಲ್ ಪಟ್ಟಣದ ಮುಳಕಟ್ಟಮ್ಮ ದೇವಾಲಯದ ಸಮೀಪ ಶನಿವಾರ ನಡೆದಿದೆ.
ಕುಣಿಗಲ್ ಪಟ್ಟಣ ಠಾಣೆಯ ಪೇದೆ, ಮೂಲತ ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ತಾಲೂಕು ಅಡವಿಸೋಮನಾಳ ಗ್ರಾಮದ ಯಲ್ಲಾಲಿಂಗಮೇಟಿ (26) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಘಟನೆ ವಿವರ : ಮೃತ ಪೇದೆ ಶುಕ್ರವಾರ ರೈಲ್ವೆ ನಿಲ್ದಾಣಕ್ಕೆ ಹೋಗಿ ರೈಲು ಸಂಚಾರದ ಬಗ್ಗೆ ಮಾಹಿತಿ ಪಡೆದಿದ್ದ ಎನ್ನಲಾಗಿದ್ದು ಇಂದು ಯಶವಂತಪುರ, ಹಾಸನ ನಡುವೆ ಸಂಚರಿಸುವ ಡೆಮೋ ರೈಲು ಬೆಳಗ್ಗೆ ಸುಮಾರು 10:40 ಕ್ಕೆ ಕುಣಿಗಲ್ ಗೆ ಬಂದು ಹಾಸನಕ್ಕೆ ಹೋಗುತ್ತಿದ್ದ ವೇಳೆ ರೈಲಿಗೆ ತಲೆ ಕೊಟ್ಟಿದ್ದಾರೆ.
ಇದನ್ನೂ ಓದಿ:ಕೋವಿಡ್ ಪರಿಸ್ಥಿತಿ ಗಮನಾರ್ಹ ಸುಧಾರಣೆ, ನಿರೀಕ್ಷೆಗೂ ಮೀರಿ ಆರ್ಥಿಕ ಚೇತರಿಕೆ: ಪ್ರಧಾನಿ ಮೋದಿ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.