![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 17, 2022, 6:05 PM IST
ಹುಬ್ಬಳ್ಳಿ: ಗಲಭೆಗೆ ಗುರಿಯಾಗಿದ್ದ ಹುಬ್ಬಳ್ಳಿಯ ವಿವಿಧ ಪ್ರದೇಶಗಳಲ್ಲಿ ಪೊಲೀಸರು ರವಿವಾರ ಸಂಜೆ ಪಥಸಂಚಲನ ನಡೆಸಿದರು.
ಸಾರ್ವಜನಿಕರಲ್ಲಿ ಅಸತ್ಮಸ್ಥೈರ್ಯ ತುಂಬಲು ಹಾಗೂ ದುಷ್ಟ ಶಕ್ತಿಗಳಿಗೆ ಭಯ ಮೂಡಿಸಲು ಪಥಸಂಚಲನ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಿಂದ ಹಿರೇಪೇಟೆ, ಬೀರಬಂದ ಓಣಿ, ಜಂಗ್ಲಿಪೇಟೆ, ಅಕ್ಕಿಪೇಟೆ, ಮಸ್ತಾನ ಸೋಪಾ, ಕಸಬಾಪೇಟೆ ರಸ್ತೆ, ಮ್ಯಾದಾರ ಓಣಿ, ನ್ಯೂ ಇಂಗ್ಲೀಷ್ ಸ್ಕೂಲ್, ದುರ್ಗದ ಬಯಲು, ಮರಾಠಿ ಗಲ್ಲಿ, ಗಣೇಶ ಪೇಟೆ ವೃತ್ತ ವರೆಗೆ ಪಥಸಂಚಲನ ನಡೆಸಿದರು.
ವಿವಾದಾತ್ಮಕ ಪೋಸ್ಟ್ ವಿಷಯವಾಗಿ ಹಳೇಹುಬ್ಬಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಗಲಭೆ ಎಬ್ಬಿಸಲಾಗಿತ್ತು. ಹಲವು ಕಿಡಿಗೇಡಿಗಳು ತಲೆಮರೆಸಿಕೊಂಡಿದ್ದು, ಪೊಲೀಸರು ಮನೆ ಮನೆಗೆ ತೆರಳಿ ತಪಾಸಣೆ ನಡೆಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಆಧರಿಸಿ ಕಿಡಿಗೇಡಿಗಳು ಗಲಭೆ ವೇಳೆ ಬಳಸಿದ್ದ ಹಲವು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಇದುವರೆಗೆ 46 ಜನರನ್ನು ವಶಕ್ಕೆ ಪಡೆದಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.