60 ರೌಡಿಗಳ ಮನೆಯಲ್ಲಿ ಪೊಲೀಸ್ ಶೋಧ
Team Udayavani, Apr 2, 2023, 5:22 AM IST
ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆ ತಡೆ, ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ಶುಕ್ರವಾರ ಮಂಗಳೂರು ನಗರ ಹಾಗೂ ಹೊರವಲಯದ 60 ರೌಡಿಶೀಟರ್ಗಳ ಮನೆಗಳಲ್ಲಿ ಪೊಲೀಸರು ಶೋಧ ನಡೆಸಿ ವಿಚಾರಣೆಗೊಳಪಡಿಸಿದ್ದಾರೆ.
ರೌಡಿಶೀಟರ್ಗಳ ಮೇಲಿರುವ ಪ್ರಕರಣಗಳು, ಇತ್ತೀಚಿನ ದಿನಗಳಲ್ಲಿ ಅವರು ನಡೆಸುತ್ತಿರುವ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.