![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 4, 2022, 8:12 PM IST
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಶುಕ್ರವಾರ ಒಂದಂಕಿಗೆ (9.17%) ಇಳಿದಿದ್ದು, ಜನವರಿ 8 ರ ಬಳಿಕ ದಾಖಲಾದ ಅತೀ ಕಡಿಮೆ ರೇಟ್ ಇದಾಗಿದೆ. ಜನವರಿ 20 ರಂದು ಗರಿಷ್ಠ 30,540 ಪ್ರಕರಣಗಳಿಂದ ನಗರದಲ್ಲಿ 80% ರಷ್ಟು ಕಡಿಮೆಯಾಗಿದೆ. ಸದ್ಯ ಬೆಂಗಳೂರಿನಲ್ಲಿ 51 ಸಾವಿರ ಸಕ್ರಿಯ ಕೇಸ್‌ಗಳು ಇವೆ.
ಶುಕ್ರವಾರ 14,950 ಪ್ರಕರಣಗಳು ದೃಢಪಟ್ಟಿವೆ. 53 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಆ ಪೈಕಿ ಬೆಂಗಳೂರಿನ 15 ಮಂದಿ ಸೇರಿದ್ದಾರೆ.
ಬೆಂಗಳೂರಿನಲ್ಲಿ 6,039 ಪ್ರಕರಣಗಳು ವರದಿಯಾಗಿವೆ. ರಾಜ್ಯದ ಪಾಸಿಟಿವಿಟಿ ರೇಟ್ 10.93% ಇದ್ದು, ಇಂದು 40,599 ಮಂದಿ ಗುಣಮುಖರಾಗಿದ್ದಾರೆ. ಇಂದು 1,36,777 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ. ರಾಜ್ಯದಲ್ಲಿ 1,23,098 ಸಕ್ರಿಯ ಪ್ರಕರಣಗಳಿವೆ .
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.