ಕೋವಿಡ್ 19 ಸೋಂಕು ಪಾಸಿಟಿವ್ ಬೆನ್ನಲ್ಲೇ ಪ್ರಣಬ್ ಮುಖರ್ಜಿಗೆ ಮೆದುಳು ಸರ್ಜರಿ: ವರದಿ
ಯಾರು ನನ್ನ ಸಂಪರ್ಕಕ್ಕೆ ಬಂದಿದ್ದಾರೋ ಅವರೆಲ್ಲರೂ ಸ್ವಯಂ ಐಸೋಲೇಶನ್ ಗೆ ಒಳಗಾಗಿ
Team Udayavani, Aug 10, 2020, 10:57 PM IST
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84ವರ್ಷ) ಅವರಿಗೆ ಕೋವಿಡ್ 19 ಪಾಸಿಟಿವ್ ವರದಿ ಬಂದ ಬೆನ್ನಲ್ಲೇ ಅವರಿಗೆ ಮೆದುಳು ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ವರದಿ ತಿಳಿಸಿದೆ.
ಶಸ್ತ್ರಚಿಕಿತ್ಸೆ ನಡೆಸುವ ಮುನ್ನ ಚಟರ್ಜಿ ಅವರನ್ನು ದೆಹಲಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು ಎಂದು ವರದಿ ಹೇಳಿದೆ. ಇಂದು ಬೆಳಗ್ಗೆ (ಆಗಸ್ಟ್ 10, 2020) ಟ್ವೀಟ್ ಮಾಡಿರುವ ಅವರು, ತನ್ನ ಜತೆ ಕಳೆದ ವಾರ ಯಾರೆಲ್ಲಾ ಸಂಪರ್ಕಕ್ಕೆ ಬಂದಿದ್ದಾರೆ. ಎಲ್ಲರೂ ಹಣವಂತರೇ ಇದ್ದರಾ? ನಮ್ಮ ಜಾಗ್ರತೆಯಲ್ಲಿ ನಾವು ಇರಬೇಕು ಎಂದು ಹೇಳಿದರು.
ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದಾಗ, ನಾನು ಇಂದು ಪರೀಕ್ಷೆಗೆ ಒಳಗಾದಾಗ ಇಬ್ಬರ ಸಂಬಳ, ಖರ್ಚು ಉಳಿತಾಯವಾಗುತ್ತದೆ. ಕಳೆದ ವಾರ ಯಾರು ನನ್ನ ಸಂಪರ್ಕಕ್ಕೆ ಬಂದಿದ್ದಾರೋ ಅವರೆಲ್ಲರೂ ಸ್ವಯಂ ಐಸೋಲೇಶನ್ ಗೆ ಒಳಗಾಗಿ, ಕೋವಿಡ್ 19 ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮುಖರ್ಜಿ ಟ್ವೀಟ್ ಮಾಡಿದ್ದಾರೆ.
ತನಗೆ ಕೋವಿಡ್ 19 ಪಾಸಿಟಿವ್ ವರದಿ ಬಂದಿದೆ ಎಂದು ಮಾಜಿ ರಾಷ್ಟ್ರಪತಿ ಮುಖರ್ಜಿ ಟ್ವೀಟ್ ಮಾಡುತ್ತಿದ್ದಂತೆಯೇ ನೂರಾರು ಮಂದಿ ಶೀಘ್ರದಲ್ಲಿಯೇ ಗುಣಮುಖರಾಗಿ ಎಂದು ಶುಭ ಹಾರೈಸಿ ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.