![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Mar 27, 2021, 9:00 PM IST
ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ (75) ಆರೋಗ್ಯ ಸ್ಥಿರವಾಗಿದೆ ಎಂದು ನವದೆಹಲಿಯಲ್ಲಿರುವ ಸೇನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮುಂದಿನ ವೈದ್ಯಕೀಯ ತಸಾಸಣೆಗಾಗಿ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಆಸ್ಪತ್ರೆಗೆ ರಾಷ್ಟ್ರಪತಿಗಳನ್ನು ಶನಿವಾರ ದಾಖಲಿಸಲಾಗಿದೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಾಷ್ಟ್ರಪತಿ ಭವನ “ರಾಷ್ಟ್ರಪತಿಗಳು ಸಾಮಾನ್ಯ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ. ತಜ್ಞರ ವೈದ್ಯರು ಅವರನ್ನು ಪರಿಶೀಲಿಸುತ್ತಿದ್ದಾರೆ. ಶೀಘ್ರ ಗುಣಮುಖರಾಗಲಿ ಎಂದು ಶುಭ ಹಾರೈಸಿದ ಎಲ್ಲರಿಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಕೃತಜ್ಞತೆ ಸಮರ್ಪಿಸಿದ್ದಾರೆ’ ಎಂದು ವಿವರಿಸಲಾಗಿದೆ.
ಇದನ್ನೂ ಓದಿ :ದಾಂತೇವಾಡದ ಪರ್ವಾತರಣ್ಯ ಪ್ರದೇಶದಲ್ಲಿ ಗ್ರೆನೇಡ್ ಲಾಂಚರ್ ಪತ್ತೆ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.