ಕೋವಿಡ್ ಹಿನ್ನೆಲೆ : ಜೂ.11ರಿಂದ ಯುಕೆ ನಲ್ಲಿ ನಡೆಯುವ ಜಿ7 ಸಮ್ಮೇಳಕ್ಕೆ ಪ್ರಧಾನಿ ಹೋಗಲ್ಲ
Team Udayavani, May 11, 2021, 10:15 PM IST
ನವದೆಹಲಿ: ದೇಶದ ಕೊರೊನಾ ಪರಿಸ್ಥಿತಿ ಹಿನ್ನೆಲೆಯಲ್ಲಿ ಯುನೈಟೆಡ್ ಕಿಂಗ್ಡಮ್ನಲ್ಲಿ ಜೂ.11-13ರ ವರೆಗೆ ನಡೆಯಲಿರುವ ಜಿ7 ರಾಷ್ಟ್ರಗಳ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರಳುವುದಿಲ್ಲ.
ಈ ಬಗ್ಗೆ ಕೇಂದ್ರ ವಿದೇಶಾಂಗ ಇಲಾಖೆ ಮಂಗಳವಾರ ಸ್ಪಷ್ಟನೆ ನೀಡಿದೆ.
ಸೋಂಕಿನ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಿಯವರು ಈ ನಿರ್ಧಾರ ಕೈಗೊಂಡಿದ್ದಾರೆ. ಸಮ್ಮೇಳನದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವಂತೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಹ್ವಾನ ನೀಡಿದ್ದರು.
ಇದನ್ನೂ ಓದಿ :ಕೊರೊನಾಕ್ಕೆ ಹೆದರಿ ನಿವೃತ್ತ ಉಪ ತಹಶೀಲ್ದಾರ್ ಆತ್ಮಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.