ವಿಮೋಚನಾ ದಿನದಂದು ಪ್ರಧಾನಿ ನರೇಂದ್ರ ಮೋದಿ ಗೋವಾಕ್ಕೆ
Team Udayavani, Nov 27, 2021, 2:33 PM IST
ಪಣಜಿ: ಗೋವಾದ 60 ನೇಯ ವಿಮೋಚನಾ ದಿನ ಡಿ.19 ರಂದು ಪ್ರಧಾನಿ ನರೇಂದ್ರ ಮೋದಿ ಗೋವಾ ಭೇಟಿ ಬಹುತೇಕ ಖಚಿತವಾಗಿದೆ.
ಪ್ರಧಾನಿ ಅವರ ಗೋವಾ ಭೇಟಿಯ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸುವ ಕುರಿತು ಸರ್ಕಾರಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಒಂದು ದಿನದ ಗೋವಾ ಭೇಟಿಯ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡಿರುವ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಪಣಜಿಯಲ್ಲಿ ಸುದ್ಧಿಗಾರರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಬಿಜೆಪಿ, ಕಾಂಗ್ರೆಸ್ ಒಪ್ಪಂದ ಮಾಡಿಕೊಂಡು ಸ್ಪರ್ಧೆಗಿಳಿದಿವೆ: ಪಕ್ಷೇತರ ಅಭ್ಯರ್ಥಿ ಲೋಣಿ
ಡಿಸೆಂಬರ್ 19 ರಂದು ಗೋವಾ ವಿಮೋಚನಾ ದಿನದ 60 ನೇಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಆಮಂತ್ರಿಸಿದೆ. ಅವರ ಸಮ್ಮುಖದಲ್ಲಿ ಆಯೋಜಿಸುವ ವಿವಿಧ ಕಾರ್ಯಕ್ರಮಗಳ ಕುರಿತು ಸರ್ಕಾರಿ ಅಧಿಕಾರಿಗಳೊಂದಿಗೆ ಸಿಎಂ ಸಾವಂತ್ ಸಭೆ ನಡೆಸಿದ್ದಾರೆ. ಪ್ರಧಾನಿ ಮೋದಿಯವರು ಗೋವಾ ವೈದ್ಯಕೀಯ ಕಾಲೇಜಿನ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಮತ್ತು ಆಗ್ವಾದ್ ಕೋಟೆಯ ನವೀಕರಣ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಪಣಜಿಯ ಆಜಾದ ಮೈದಾನದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.