ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ವ್ಯಕ್ತಿ ರಕ್ಷಣೆ
Team Udayavani, May 13, 2022, 11:14 AM IST
ಸೊರಬ: ತಾಲೂಕಿನ ಎನ್. ದೊಡ್ಡೇರಿ ಗ್ರಾಮದಲ್ಲಿ ಬಾವಿಗೆ ಬಿದ್ದ ವ್ಯಕ್ತಿಯನ್ನು ಗುರುವಾರ ತಡರಾತ್ರಿ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.
ಎನ್. ದೊಡ್ಡೇರಿ ಗ್ರಾಮದ ಹನುಮಂತಪ್ಪ ಎಂಬುವವರನ್ನು ರಕ್ಷಿಸಲಾಗಿದೆ. ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಹನುಮಂತಪ್ಪ ಅವರನ್ನು ರಕ್ಷಿಸಿಲಾಗಿದ್ದು, ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಇದನ್ನೂ ಓದಿ:ಯುವಕನ ಕೊಲೆಗೈದು ತಿರುಪತಿಯಲ್ಲಿ ಕೇಶ ಮುಂಡನ ಮಾಡಿಸಿಕೊಂಡ ಭೂಪರು
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಕೆ. ಮಹಾಬಲೇಶ್ವರ, ಚಾಲಕ ತಂತ್ರಜ್ಞ. ಕೆ.ಎನ್. ಪ್ರಶಾಂತ್, ಪ್ರಮುಖ ಅಗ್ನಿಶಾಮಕ ಎಂ.ಆರ್. ಮಂಜುನಾಥ್, ಸಿಬ್ಬಂದಿ ಎನ್.ಜಿ. ಪ್ರದೀಪ, ಎನ್. ಪರಶುರಾಮಪ್ಪ, ಎಚ್.ಎನ್. ಪ್ರಸನ್ನ ಕುಮಾರ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.