ಕೃಷಿ ಕಾಯ್ದೆ ವಿರೋಧಿಸಿ ಕೊಪ್ಪಳದಲ್ಲಿ ರೈತ ಸಂಘದಿಂದ ಬಾರುಕೋಲು ಚಳುವಳಿ
Team Udayavani, Dec 8, 2020, 1:02 PM IST
ಕೊಪ್ಪಳ: ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ರೈತ ಸಂಘಗಳು ಬಾರುಕೋಲು ಚಳವಳಿ ನಡೆಸಿ ಸರ್ಕಾರದ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನಗರದ ವಿವಿಧೆಡೆ ರೈತ ಸಂಘದ ಮುಖಂಡರು ಅಂಗಡಿಗಳಿಗೆ ತೆರಳಿ ಬಂದ್ ಮಾಡಿ ರೈತರ ಪ್ರತಿಭಟನೆಗೆ ಬೆಂಬಲಿಸುವಂತೆ ಮನವಿ ಮಾಡಿದರು. ಆದರೆ ಕೆಲವರು ಅಂಗಡಿ ಬಂದ್ ಮಾಡಿದರೆ ಇನ್ನೂ ಕೆಲವರು ತಾತ್ಕಾಲಿಕ ಬಂದ್ ಮಾಡಿ ಮತ್ತೆ ಆರಂಭ ಮಾಡಿದರು.
ನಗರದ ಅಶೋಕ ವೃತ್ತ, ಬಸವೇಶ್ವರ ವೃತ್ತ ಸೇರಿ ರಾ.ಹೆದ್ದಾರಿ ರಸ್ತೆಯುದ್ದಕ್ಕೂ ರೈತ ಸಂಘಟನೆಗಳಿಂದ ಪ್ರತಿಭಟನೆ ಮೆರವಣಿಗೆ ನಡೆಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘಟನೆ ಸೇರಿದಂತೆ ವಿವಿಧ ಮುಖಂಡರು ಕೃಷಿ ಕಾಯ್ದೆ ವಿರುದ್ದ ತಮ್ಮ ಆಕ್ರೋಶವನ್ನ ಹೊರ ಹಾಕಿದರು. ಜಿಲ್ಲೆಯಲ್ಲಿ ಬಂದ್ ಗೆ ದೊಡ್ಡ ಸ್ಪಂದನೆ ಸಿಗದಿದ್ದರೂ ಸಂಘಟನೆಗಳಿಂದ ಪ್ರತಿಭಟನೆ ನಡೆದವು. ಕೆಲ ಕನ್ನಡ ಪರ ಸಂಘಟನೆಗೂ ಪ್ರತಿಭಟನೆ ನಡೆಸಿ ರೈತರ ಪ್ರತಿಭಟನೆ ಗೆ ಬೆಂಬಲ ವ್ಯಕ್ತಪಡಿಸಿದರು.
ಇದನ್ನೂ ಓದಿ:ಬಂದ್ ಗೆ ಮೈಸೂರಿನಲ್ಲಿ ಮಿಶ್ರ ಪ್ರತಿಕ್ರೀಯೆ: ಮಾರುಕಟ್ಟೆಗಳನ್ನು ಮುಚ್ಚಿಸಿದ ಪ್ರತಿಭಟನಾಕಾರರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.