ಅಹೋರಾತ್ರಿ ಧರಣಿ: ಸದನಕ್ಕೆ ಹಾಸಿಗೆ, ದಿಂಬು ತರಲು ಕಾಂಗ್ರೆಸ್ ಸಿದ್ಧತೆ
Team Udayavani, Feb 17, 2022, 2:25 PM IST
ಬೆಂಗಳೂರು : ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಶಾಸಕರ ರಾತ್ರಿ ವಾಸ್ತವ್ಯಕ್ಕಾಗಿ ಹಾಸಿಗೆ, ದಿಂಬುಗಳನ್ನು ತರಿಸುವುದಕ್ಕೆ ಸೂಚನೆ ನೀಡಲಾಗಿದೆ.
ಸದನದಲ್ಲಿ ಇಂದಿನಿಂದ ಅಹೋರಾತ್ರಿ ಧರಣಿ ನಡೆಸುವುದಕ್ಕೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಹೀಗಾಗಿ ಪರಿಷತ್ ಹಾಗು ವಿಧಾನಸಭೆ ಸದಸ್ಯರಿಗೆ ರಾತ್ರಿ ಮಲಗುವುದಕ್ಕೆ ಅಗತ್ಯವಾದ ಹಾಸಿಗೆ- ದಿಂಬುಗಳನ್ನು ತರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಜತೆಗೆ ಭೋಜನ ವ್ಯವಸ್ಥೆಗೂ ಸೂಚನೆ ನೀಡಲಾಗಿದೆ.
ಇಂದೇ ಅಂತ್ಯ ?
ಆದರೆ ಕಾಂಗ್ರೆಸ್ ನ ಈ ಕಾರ್ಯ ತಂತ್ರಕ್ಕೆ ಅವಕಾಶ ನೀಡದೇ ಇರಲು ಬಿಜೆಪಿ ಯೋಜನೆ ರೂಪಿಸಿದೆ. ಮಧ್ಯಾಹ್ನ ಮೂರು ಗಂಟೆಯ ನಂತರವೂ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಸಿದರೆ ಅನಿರ್ದಿಷ್ಟಾವಧಿಯವರೆಗೆ ಸದನ ಮುಂದೂಡಲು ಸ್ಪೀಕರ್ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಅಹೋರಾತ್ರಿ ಧರಣಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಮೇಶ್ ಕುಮಾರ್‌ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.