ವಸತಿ ನಿಲಯ ಕಾರ್ಮಿಕರಿಗೆ ಇಪಿಎಫ್ ಸೌಕರ್ಯಕ್ಕೆ ಆಗ್ರಹಿಸಿ ಅಹೋರಾತ್ರಿ ಹೋರಾಟ

Team Udayavani, Feb 4, 2021, 8:49 PM IST

ವಸತಿ ನಿಲಯ ಕಾರ್ಮಿಕರಿಗೆ ಇಪಿಎಫ್ ಸೌಕರ್ಯಕ್ಕೆ ಆಗ್ರಹಿಸಿ ಅನಿರ್ಧಿಷ್ಟ ಅಹೋರಾತ್ರಿ ಹೋರಾಟ

ಯಾದಗಿರಿ: ಜಿಲ್ಲೆಯ ಸಮಾಜ ಕಲ್ಯಾಣ, ಪ.ಪಂ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿ ಕಾರ್ಯನರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಇಪಿಎಫ್ ಮತ್ತು ಇಎಸ್‌ಐ ಸೌಕರ್ಯಗಳನ್ನು ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದಿಂದ ಅನಿರ್ಧಿಷ್ಟ ಅಹೋರಾತ್ರಿ ಹೋರಾಟ ಆರಂಭವಾಗಿದೆ.

ಜಿಲ್ಲಾಡಳಿತ ಭವನದ ಎದುರು ಹೋರಾಟ ಆರಂಭಿಸಲಾಗಿದ್ದು ಕಾರ್ಮಿಕರು 2010ರಿಂದ 2020ರವರೆಗಿನ ಎಪಿಎಫ್ ಮತ್ತು ಇಎಸ್‌ಐ ದಾಖಲೆ ನೀಡುವುದು ಹಾಗೂ ಬಾಕಿ ವೇತನವನ್ನು ಬಿಡುಗಡೆಗೊಳಿಸಿ ಕಾರ್ಮಿಕರನ್ನು ಕೆಲಸದಲ್ಲಿ ಮುಂದುವರೆಸುವಂತೆ ಒತ್ತಾಯಿಸಿ ಹೋರಾಟ ನಡೆಯುತ್ತಿದೆ.

ಕಾರ್ಮಿಕರ ಇಪಿಎಫ್ ಮತ್ತು ಇಎಸ್‌ಐ ಪಾವತಿ ಕುರಿತು ಗುತ್ತಿಗೆ ಸಂಸ್ಥೆಗಳು ನಿರ್ಲಕ್ಷವಹಿಸಿದ್ದು, ಹಾಗಾಗಿ ಕಾರ್ಮಿಕರಿಗೆ ಸುರಕ್ಷತೆಯಿಲ್ಲದಂತಾಗಿದೆ ಎಂದು ದೂರಿದರು.

ಇದನ್ನೂ ಓದಿ:ಪದ್ಮಶ್ರೀ ಪ್ರಶಸ್ತಿ ಕನ್ನಡ ಜನತೆಗೆ ಅರ್ಪಣೆ: ಮಂಜಮ್ಮ ಜೋಗತಿ

ಈ ಬಗ್ಗೆ 2019ರ ನ.19ರಂದು ಜಿ.ಪಂ ನಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯ ಸಭೆಯಲ್ಲಿ 15 ದಿನಗಳಲ್ಲಿ ಮಾಹಿತಿ ನೀಡಲು ಸೂಚಿಸಲಾಗಿತ್ತು. ಆದರೇ ಈವರೆಗೆ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಹೊರಗುತ್ತಿಗೆ ಕಾರ್ಮಿಕರಿಗೆ 5 ತಿಂಗಳಿನಿಂದ ವೇತನವಿಲ್ಲ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಇಲಾಖೆಯ ಗುತ್ತಿಗೆ ಕಾರ್ಮಿಕರಿಗೆ 2020ರ ಮಾರ್ಚ್, ಎಪ್ರಿಲ್, ಮೇ, ತಿಂಗಳ ಹಾಗೂ ನವೆಂಬರ್, ಡಿಸೆಂಬರ್ ತಿಂಗಳ ಪಾವತಿಯಾಗದ ವೇತನ ತಕ್ಷಣವೇ ನೀಡಲು ಒತ್ತಾಯಿಸಲಾಯಿತು.

ಇದನ್ನೂ ಓದಿ:ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ

ಬೇಕಿ ವೇತನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವವರೆಗೆ ಧರಣಿ ನಿರಂತರವಾಗಿ ನಡೆಯುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷ ಕೆ.ಸೋಮಶೇಖರ ಹೇಳಿದರು.

ಧರಣಿಯಲ್ಲಿ ಜಿಲ್ಲಾಧ್ಯಕ್ಷೆ ಡಿ.ಉಮಾದೇವಿ, ರಾಮಲಿಂಗಪ್ಪ ಬಿ.ಎನ್., ಸೇರಿದಂತೆ ಕಾರ್ಮಿಕರು ಭಾಗವಹಿಸಿದ್ದಾರೆ.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.