ದಿನಕ್ಕೆ 4 ತರಗತಿ; ಹಾಜರಿ ಕಡ್ಡಾಯವಲ್ಲ: ಪಿಯು ತರಗತಿ ಆರಂಭಕ್ಕೆ ಮಾರ್ಗಸೂಚಿ
Team Udayavani, Dec 25, 2020, 6:35 AM IST
ಬೆಂಗಳೂರು: ದಿನಕ್ಕೆ ನಾಲ್ಕು ಅವಧಿಗಿಂತ ಹೆಚ್ಚು ತರಗತಿಗಳನ್ನು ತೆಗೆದು ಕೊಳ್ಳುವಂತಿಲ್ಲ ಹಾಗೂ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ.
-ಇದು ಪಿಯುಸಿ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿಯ ಮುಖ್ಯಾಂಶ.
45 ನಿಮಿಷಗಳ ಅವಧಿಯ 4 ತರಗತಿಗಳನ್ನು ಪ್ರತಿದಿನವೂ ನಡೆಸುವುದು. ಒಂದು ತರಗತಿಯಲ್ಲಿ 15 ವಿದ್ಯಾರ್ಥಿಗಳಿಗೆ ವ್ಯವಸ್ಥೆ ಮಾಡುವುದು ಹಾಗೂ ಕೊಠಡಿ ವಿಸ್ತೀರ್ಣಕ್ಕೆ ಅನುಗುಣವಾಗಿ ಸ್ಥಳೀಯ ಅಗತ್ಯಕ್ಕನುಗುಣವಾಗಿ ವಿದ್ಯಾರ್ಥಿಗಳ ಸಂಖ್ಯೆಯನ್ನು ನಿಗದಿ ಪಡಿಸಿಕೊಳ್ಳಬಹುದಾಗಿದೆ.
ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಮತ್ತು ಪೋಷಕರ ಸಮ್ಮತಿ ಪತ್ರದೊಂದಿಗೆ ಮಾತ್ರ ಭೌತಿಕ ತರಗತಿಗಳಿಗೆ ಬರಬಹುದು. ಮಕ್ಕಳಿಗೆ ಸೋಂಕಿನ ಯಾವುದೇ ಗುಣ ಲಕ್ಷಣಗಳು ಇರುವುದಿಲ್ಲ ಎಂಬ ಪೋಷಕರ ದೃಢೀಕರಣ ಪತ್ರವೂ ಕಡ್ಡಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.