ಉಪ್ಪಿನಂಗಡಿ: ಹಿಜಾಬ್ ಧರಿಸಿ ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರ ಅಮಾನತು
Team Udayavani, Jun 2, 2022, 10:34 AM IST
ಉಪ್ಪಿನಂಗಡಿ: ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜನಲ್ಲಿ ಘಟನೆ ನಡೆದಿದ್ದು, ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:ಎರಡನೇ ಅಭ್ಯರ್ಥಿ ಹಿಂಪಡೆಯಲು ಕಾಂಗ್ರೆಸ್ ನಲ್ಲೇ ಆಗ್ರಹ: ನಾಳೆ ನಾಮಪತ್ರ ವಾಪಾಸ್?
ಕಾಲೇಜಿನಲ್ಲಿ ಒಂದು ಕೋಮಿನ ವಿದ್ಯಾರ್ಥಿನಿಯರನ್ನು ಇನ್ನೊಂದು ಕೋಮಿನ ವಿದ್ಯಾರ್ಥಿಗಳು ಚುಡಾಯಿಸಿದಾಗ ಆಕ್ಷೇಪಿಸಿದ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ತಕ್ಷಣವೇ ಕಾಲೇಜಿಗೆ ಪೊಲೀಸರು ದೌಡಾಯಿಸಿ ಘರ್ಷಣೆ ನಿರತ ವಿದ್ಯಾರ್ಥಿಗಳನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.