ರಬಕವಿ-ಬನಹಟ್ಟಿ: ರೈತ ವಿಷ ಸೇವಿಸಿ ಆತ್ಮಹತ್ಯೆ
Team Udayavani, Nov 22, 2021, 9:44 AM IST
ರಬಕವಿ-ಬನಹಟ್ಟಿ: ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಯರಗಟ್ಟಿ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಣ ತಿಪ್ಪಣ್ಣ ಬರಗಲ (55) ಮೃತ ವ್ಯಕ್ತಿಯಾಗಿದ್ದು, ಎರಗಟ್ಟಿ ಗ್ರಾಮದಲ್ಲಿ ಒಂದು ಎಕರೆ ಜಮೀನು ಇದ್ದು ಸದರಿ ಜಮೀನಿನ ಮೇಲೆ ಮಾಡಿ ಗ್ರಾಮದ ಪಿಕೆಪಿಎಸ್ ನಲ್ಲಿ ₹.54,000 ಮತ್ತು ರಬಕವಿಯ ಕೆನರಾ ಬ್ಯಾಂಕ್ ನಲ್ಲಿ ₹.1,10,000 ಬೆಳೆಸಾಲ ಮಾಡಿದ್ದರಿಂದ ಈ ಸಾಲವನ್ನು ತೀರಿಸಲಾಗದೆ ಮನನೊಂದು ಬೆಳೆಗೆ ಹೊಡೆಯುವ ವಿಷಕಾರಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ನಿರಂತರ ಮಳೆ: ಕೊಚ್ಚಿ ಹೋದ ಸೇತುವೆ, ಸಂಕಷ್ಟದಲ್ಲಿ ಹಲವು ಗ್ರಾಮದ ಜನತೆ
ಅಸ್ವಸ್ಥಗೊಂಡ ರೈತನನ್ನು ರಾಂಪುರದ ಡಾ. ಮಾಳಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.