ದೇಶದಲ್ಲಿ ನಾಗರಿಕರಾಗಲಿ,ಭದ್ರತಾ ಸಿಬ್ಬಂದಿಗಳಾಗಲಿ ಸುರಕ್ಷಿತವಾಗಿಲ್ಲ : ರಾಹುಲ್ ಕಿಡಿ
Team Udayavani, Dec 5, 2021, 3:05 PM IST
ನವದೆಹಲಿ: ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಬಂಡುಕೋರರ ವಿರೋಧಿ ಕಾರ್ಯಾಚರಣೆಯಲ್ಲಿ ನಡೆದ ನಾಗರಿಕರ ಹತ್ಯೆಯ ಕುರಿತಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಕೇಂದ್ರ ಸರಕಾರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
‘ಇದು ಹೃದಯ ವಿದ್ರಾವಕವಾಗಿದೆ.ನಮ್ಮ ದೇಶದಲ್ಲಿ ನಾಗರಿಕರಾಗಲಿ ಅಥವಾ ಭದ್ರತಾ ಸಿಬ್ಬಂದಿಗಳಾಗಲಿ ಸುರಕ್ಷಿತವಾಗಿಲ್ಲ.ಗೃಹ ಸಚಿವಾಲಯ ಏನು ಮಾಡುತ್ತಿದೆ ಎಂಬುದಕ್ಕೆ ಸರ್ಕಾರ “ನಿಜವಾದ ಉತ್ತರ” ನೀಡಬೇಕು’ ಎಂದು ಟ್ವೀಟ್ ಮಾಡಿದ್ದಾರೆ.
This is heart wrenching. GOI must give a real reply.
What exactly is the home ministry doing when neither civilians nor security personnel are safe in our own land?#Nagaland pic.twitter.com/h7uS1LegzJ
— Rahul Gandhi (@RahulGandhi) December 5, 2021
ಭದ್ರತಾ ಪಡೆಗಳಿಂದ ಕನಿಷ್ಠ 11 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಘಟನೆಯು “ತಪ್ಪಾದ ಗುರುತಿಸುವಿಕೆಯಿಂದ ” ನಡೆದಿದೆ, ತನಿಖೆ ನಡೆಸುತ್ತಿದ್ದೇವೆ ಎಂದು ನಾಗಾಲ್ಯಾಂಡ್‌ನ ರಾಜಧಾನಿ ಕೊಹಿಮಾದ ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ :ನಾಗಾಲ್ಯಾಂಡ್ :’ತಪ್ಪಾದ ಗುರುತಿಸುವಿಕೆ’ಯಿಂದ ನಾಗರಿಕರ ಹತ್ಯೆ ನಡೆಯಿತೇ?
ಉನ್ನತ ಮಟ್ಟದ ಎಸ್‌ಐಟಿ ತಂಡ ಘಟನೆಯ ಕೂಲಂಕಷವಾಗಿ ತನಿಖೆ ನಡೆಸಿ, ದುಃಖತಪ್ತ ಕುಟುಂಬಗಳಿಗೆ ನ್ಯಾಯ ಒದಗಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.