Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

ಚಿಕ್ಕಮಗಳೂರು, ಶಿವಮೊಗ್ಗ ಸೇರಿ ಈ 5 ಜಿಲ್ಲೆಗಳಿಗೆ ಅ.19ರವರೆಗೆ ಹಳದಿ ಅಲರ್ಟ್‌ ಘೋಷಣೆ: ರಾಜ್ಯ ಹವಾಮಾನ ಇಲಾಖೆ

Team Udayavani, Oct 17, 2024, 10:35 PM IST

Rain-12

ಬೆಂಗಳೂರು: ಕಳೆದ 2-3 ದಿನಗಳಿಂದ ನಿರಂತರ ಸುರಿಯುತ್ತಿದ್ದ ಮಳೆಗೆ (Rain) ಪ್ರಮುಖವಾಗಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ಮಳೆ ಹೊಡೆತಕ್ಕೆ ಸಿಲುಕಿರುವಾಗಲೇ ಮತ್ತೆ  ಅ.21ರವರೆಗೆ ನಗರದಲ್ಲಿ ಹಾಗೂ ಕೆಲವು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ನಗರದಲ್ಲಿ ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಮಾತನಾಡಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ ಗದಗ ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ 7 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅ.19ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ದುರ್ಬಲಗೊಂಡಿದೆ. ಸರ್ಕ್ನೂಲೇಶನ್‌ ಆಂಧ್ರಪ್ರದೇಶದ ಕರಾವಳಿಯಲ್ಲಿ 5.8 ಕಿ.ಮೀ ಎತ್ತರದವರೆಗೆ ಇದೆ. ಇದರ ಪ್ರಭಾವದಿಂದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.21ರ ವರೆಗೆ ಹಲವು ಕಡೆ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಟಾಪ್ ನ್ಯೂಸ್

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

SIddaramaih 2

Valmiki; ರಾಯಚೂರು ವಿಶ್ವವಿದ್ಯಾನಿಲಯಕ್ಕೆ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮೊಬೈಲ್‌ ರಿಂಗಣ : ಅಧೀಕ್ಷಕರ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಜೈಲಿನಲ್ಲಿ ಮೊಬೈಲ್‌ ರಿಂಗಣ : ಅಧೀಕ್ಷಕರ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಸಂವಿಧಾನ ವಿರೋಧಿ ಸಾವರ್ಕರ್‌ ಬಿಜೆಪಿ ಗುರು: ಸಿಎಂ ಸಿದ್ದರಾಮಯ್ಯ ಆಕ್ರೋಶ

Congress: ಸಂವಿಧಾನ ವಿರೋಧಿ ಸಾವರ್ಕರ್‌ ಬಿಜೆಪಿ ಗುರು: ಸಿಎಂ ಸಿದ್ದರಾಮಯ್ಯ ಆಕ್ರೋಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

robbers

Kota; ಪಾರಂಪಳ್ಳಿ ದೇವಸ್ಥಾನದ ಆಸುಪಾಸಿನಲ್ಲಿ ಕಳ್ಳನ ಓಡಾಟದ ಸುದ್ದಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.