ಮೂಡುಬಿದಿರೆಯಲ್ಲಿ ಮಳೆ ಅವಾಂತರ: ಆಲದ ಮರ ಬಿದ್ದು ಹಣ್ಣಿನಂಗಡಿ ನೆಲಸಮ
Team Udayavani, Jul 8, 2022, 10:19 AM IST
ಮೂಡುಬಿದಿರೆ: ಇಲ್ಲಿನ ರಾಷ್ಟೀಯ ಹೆದ್ದಾರಿ 169 ಹಾದು ಹೋಗುವ ತೋಡಾರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಗಾಳಿಗೆ ಆಲದಮರವೊಂದು ಬುಡಸಮೇತ ಧರೆಗುರುಳಿ ಅಡಿಯಲ್ಲಿದ್ದ ಹಣ್ಣಿನ ಅಂಗಡಿ ಸಂಪೂರ್ಣ ಜಖಂಗೊಂಡಿದೆ.
ಆಲದ ಮರದ ಬುಡದಲ್ಲಿಯೇ ತೋಡಾರಿನ ಅಬೂಬಕ್ಕರ್ ಎಂಬವರು ಹಣ್ಣಿನ ವ್ಯಾಪಾರ ನಡೆಸುತ್ತಿದ್ದರು. ಇಂದು ಬೆಳಿಗ್ಗೆ ಬೀಸಿದ ಗಾಳಿಯ ರಭಸಕ್ಕೆ ಬುಡ ಸಮೇತ ಆಲದ ಮರದ ಬಿದ್ದಿದೆ.
ಘಟನೆಯಿಂದಾಗಿ ಸಂಚಾರ ಅಸ್ತವ್ಯಸ್ಥಗೊಂಡಿದ್ದು, ಕೂಡಲೇ ಸ್ಥಳೀಯರಿಂದ ಮಿಂಚಿನ ಕಾರ್ಯಾಚರಣೆ ನಡೆಸಿ ಮರದ ಗೆಲ್ಲುಗಳ ತೆರವಿಗೆ ಕಾರ್ಯಾರಂಭವಾಗಿದ್ದು, ಸುಗಮ ವಾಹನ ಸಂಚಾರಕ್ಕಾಗಿ ಪಕ್ಕದಲ್ಲೇ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ:ನೇತ್ರಾವತಿ ನದಿ ಕುರಿತು ವಿವರಿಸಿದ ಮಂಗಳೂರು ನಗರ ಪೋಲಿಸ್ ಕಮಿಷನರ್ ಎನ್. ಶಶಿಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.