![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 12, 2023, 6:49 PM IST
ಚೆನ್ನೈ: “ಲಾಲ್ ಸಲಾಂ” ಚಿತ್ರದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅತಿಥಿ ಪಾತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಚಿತ್ರವನ್ನು ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್ ನಿರ್ದೇಶನ ಮಾಡುತ್ತಿದ್ದಾರೆ.
ಐಶ್ವರ್ಯಾ ಅವರು ಬುಧವಾರ ಇನ್ ಸ್ಟಾಗ್ರಾಮ್ ನಲ್ಲಿ ಸುದ್ದಿ ಹಂಚಿಕೊಂಡು, ಮುಂಬರುವ ತಮಿಳು ಚಲನಚಿತ್ರದ ಸೆಟ್‌ನಿಂದ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಫೋಟೋಗಳಲ್ಲಿ ರಜನಿಕಾಂತ್ ಮತ್ತು ಮುಖ್ಯ ಪಾತ್ರಧಾರಿಗಳು ಇದ್ದಾರೆ.
ಕ್ರಿಕೆಟ್‌ನಲ್ಲಿ ರಾಜಕೀಯವನ್ನು ಆಧರಿಸಿದ ಲಾಲ್ ಸಲಾಂ’ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ರಜನಿಕಾಂತ್ ಡಾನ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಹಿರಿಯ ನಟಿಯರಾದ ಜೀವಿತಾ ಮತ್ತು ನಿರೋಷಾ ಅವರು ಹಲವಾರು ವರ್ಷಗಳ ನಂತರ ಪುನರಾಗಮನ ಮಾಡಿದ್ದಾರೆ. ತಂಬಿ ರಾಮಯ್ಯ, ಸೆಂಥಿಲ್ ಮತ್ತು ತಂಗದುರೈ ಪೋಷಕ ಪಾತ್ರಗಳಲ್ಲಿದ್ದಾರೆ.
“ನಿಮ್ಮೊಂದಿಗೆ ಚಲನಚಿತ್ರ ಮಾಡುವುದು ಒಂದು ಪವಾಡ ಮತ್ತು ನೀವು ಶುದ್ಧ ಮಾಂತ್ರಿಕ ಅಪ್ಪಾ.. ಸೂಪರ್‌ಸ್ಟಾರ್‌ಗಾಗಿ… ಎಂದು ಐಶ್ವರ್ಯಾ ಶೀರ್ಷಿಕೆಯಲ್ಲಿ ಬರೆದಿದ್ದಾರೆ.
“ಲಾಲ್ ಸಲಾಮ್” ಅನ್ನು ಲೈಕಾ ಪ್ರೊಡಕ್ಷನ್ಸ್ ನಿರ್ಮಿಸಿದೆ ಮತ್ತು ಎ ಸುಬಾಸ್ಕರನ್ ಪ್ರಸ್ತುತಪಡಿಸಿದ್ದಾರೆ. ಎ.ಆರ್. ರೆಹಮಾನ್ ಸಂಗೀತ ಸಂಯೋಜಕರಾಗಿರುವ ಈ ಚಿತ್ರವು ಈ ವರ್ಷ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಸನ್ ಪಿಕ್ಚರ್ಸ್ ನ ಚಿತ್ರನಿರ್ಮಾಪಕ ನೆಲ್ಸನ್ ದಿಲೀಪ್‌ಕುಮಾರ್ ಅವರ “ಜೈಲರ್” ನಲ್ಲಿ ರಜನಿಕಾಂತ್ ಕಾಣಿಸಿಕೊಳ್ಳಲಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.