ಶಾಸಕ ರಾಜುಗೌಡಗೂ ಕೋವಿಡ್ ಪಾಸಿಟಿವ್ ;ಬೆಂಗಳೂರು ಆಸ್ಪತ್ರೆಗೆ ದಾಖಲು
Team Udayavani, Apr 14, 2021, 7:42 PM IST
ಸುರಪುರ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ, ಶಾಸಕ ನರಸಿಂಹ ನಾಯಕ ರಾಜುಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು “ಉದಯವಾಣಿ’ ಜತೆ ಮಾತನಾಡಿ, ಪ್ರಾಥಮಿಕ ವರದಿಯಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಅಂತಹ ಗಂಭೀರ ಲಕ್ಷಣಗಳಿಲ್ಲ. ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆದಷ್ಟು ಬೇಗ ಗುಣಮುಖನಾಗಿ ಜನ ಸೇವೆಗೆ ಮರಳುತ್ತೇನೆ. ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಆತಂಕಗೊಳ್ಳುವ ಅಗತ್ಯವಿಲ್ಲ. ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೇ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಏ.17ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಿಗದಿಯಂತೆ ನಡೆಯಲಿದ್ದು, ಕಂದಾಯ ಸಚಿವ ಆರ್. ಅಶೋಕ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ :ಕರ್ನಾಟಕದಲ್ಲಿಂದು 11,265 ಕೋವಿಡ್ ಹೊಸ ಪ್ರಕರಣಗಳು ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.