ರಾಜ್ಯೋತ್ಸವ ಪ್ರಶಸ್ತಿ ಮೊತ್ತ 1 ಲಕ್ಷದಿಂದ 5 ಲಕ್ಷಕ್ಕೆ : ಸಿಎಂ ಘೋಷಣೆ
Team Udayavani, Nov 1, 2021, 7:25 PM IST
ಬೆಂಗಳೂರು : ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮೊತ್ತವನ್ನು 1 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೋಮವಾರ ಘೋಷಿಸಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ಸಮಾರಂಭದಲ್ಲಿ ಸಾಧಕ ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ಪ್ರಶಸ್ತಿ ಮೊತ್ತವನ್ನು 1 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗುವುದು, ಮುಂದಿನ ವರ್ಷದಿಂದ ಇದು ಚಾಲನೆಗೆ ಬರಲಿದೆ ಎಂದರು.
ರಾಜ್ಯೋತ್ಸವ ಪ್ರಶಸ್ತಿಗೆ ವಯಸ್ಸಿನ ಮೀತಿ ಈಗ 60 ವರ್ಷ ಇದೆ.ಅದನ್ನು ಇಳಿಕೆ ಮಾಡಲಾಗುವುದು. ಈ ಸಂಬಂಧ ನ್ಯಾಯಾಲಕ್ಕೆ ಅಫಿಡವಿಟ್ ಹಾಕಲಾಗುವುದು ಎಂದು ತಿಳಿಸಿದರು.
ಕನ್ನಡ ರಾಜ್ಯೋತ್ಸವ ಮುಂದಿನ ದಿನಗಳಲ್ಲಿ ಕನ್ನಡ ಜನೋತ್ಸವವನ್ನಾಗಿ ಆಚರಿಸಲಾಗುವುದು. ನವ ಕರ್ನಾಟಕ ಕಟ್ಟುವ ಚಿಂತನೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯಪ್ರಶಸ್ತಿ ನೀಡುವ ನಿಯಮ ಕೂಡ ಬದಲಾಗಲಿದ್ದು, .ಅರ್ಜಿ ಹಾಕದೆ ಪ್ರಶಸ್ತಿ ನೀಡಲಾಗವುದು.ಸರ್ಕಾರವೇ ಸಾಧಕರನ್ನು ಗುರುತಿಸಿ ಗೌರವಿಸಲಿದೆ. ಪ್ರಶಸ್ತಿಗೆ ಅರ್ಜಿ ಹಾಕುವ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.