Ram;ಮಂಗಳಾರತಿಯಲ್ಲಿ ಧನುರ್ಬಾಣ ಸಹಿತವಾಗಿ ಮಿಂಚಿದ ರಾಮ!: ಭಕ್ತರೆಲ್ಲ ಚಕಿತ

Team Udayavani, Jan 23, 2024, 9:45 PM IST

1-dsadasd

ಬೆಳಗಾವಿ: ಇಲ್ಲಿಯ ಮಾಳಮಾರುತಿ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ1008 ದೀಪಗಳ ಮಂಗಳಾರತಿ ಸಮಯದಲ್ಲಿ ಕಂಡು ಬಂದ ಶ್ರೀ ರಾಮಚಂದ್ರ ದೇವರು ಧನುರ್ಬಾಣ ಸಹಿತವಾಗಿ ಮಿಂಚಿದ ಅದ್ಭುತವಾದ ದೃಶ್ಯ ಅಲ್ಲಿ ಸೇರಿದ್ದ ಭಕ್ತರೆಲ್ಲರನ್ನು ಚಕಿತಗೊಳಿಸಿತು.

ಸಂಜೆ 6 ಗಂಟೆಯಿಂದ ರಾತ್ರಿ 9.30 ಗಂಟೆಯವರೆಗೆ ಶ್ರೀಮಠದಲ್ಲಿ ದೀಪೋತ್ಸವ ಕಾರ್ಯಕ್ರಮ ನೆರವೇರಿತು. ಪಂ.ಸಮೀರಾಚಾರ್ಯ ಅವರು ಮಂಗಳಾರತಿ ಮಾಡುವ ಸಮಯದಲ್ಲಿ ಈ ಅಪೂರ್ವ ಚಿತ್ರದ ಸಂದರ್ಭ ಕಂಡುಬಂದಿತು. ಮಂಗಳಾರತಿಯಲ್ಲಿ ಶ್ರೀ ರಾಮಚಂದ್ರ ದೇವರ ದಿವ್ಯದರ್ಶನವಾಯಿತು.

ಇದಕ್ಕೆ ಮುನ್ನ ಬಾಲರಾಮನ ಪ್ರತಿಷ್ಠಾಪನ ಪ್ರಯುಕ್ತ, ಬೆಳಗ್ಗೆಯಿಂದ ಪ್ರಾರಂಭವಾದ ಸುಂದರಕಾಂಡ ಪಾರಾಯಣ ಶ್ರೀರಾಮಚಂದ್ರ ದೇವರಿಗೆ ಪಂಚಾಮೃತ ಅಭಿಷೇಕ, ಪೂಜೆ ಅಲಂಕಾರ ಶ್ರೀ ಆಂಜನೇಯ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ರಾಮನಾಮ ಜಪ, ತೀರ್ಥ ಪ್ರಸಾದ ಕಾರ್ಯಕ್ರಮ ನಡೆದವು.

ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷರಾದ ರಾಘವೇಂದ್ರ ಮಾಲಿಹಳ್ಳಿ, ಹನುಮಂತರಾವ ದಾತಾರ, ವಿನಾಯಕ ಕುಲಕರ್ಣಿ, ಸಮಿರಣ ಕಟ್ಟಿ ಕೊರ್ಲಹಳ್ಳಿ, ಬಾಡಗಂಡಿ ಅವರು ಉಪಸ್ಥಿತರಿದ್ದರು.

ಶ್ರೀಮಠವನ್ನು ವಿದ್ದುದ್ದೀಪಗಳಿಂದ ಅಲಂಕರಿಸಿ, ಇಡೀ ಪ್ರಾಂಗಣವನ್ನು 200 ಕ್ಕೂ ಹೆಚ್ಚು ಪ್ರಣತೆ ದೀಪಗಳಿಂದ ಮುಖ್ಯವಾಗಿ ಶ್ರೀ ರಾಮಚಂದ್ರ ದೇವರ ರಂಗೋಲಿಯಲ್ಲಿ ಬೆಳಗಿಸಿ ದೀಪಾವಳಿಯ ಹರ್ಷವನ್ನು ನೂರಾರು ಭಕ್ತರ ಮಧ್ಯೆ ಜೈ ಶ್ರೀರಾಮ ಜಯಘೋಷಗಳೊಂದಿಗೆ ಹಾಗೂ ಪುಟ್ಟ ಪುಟ್ಟ ಬಾಲಕರ ರಾಮಚಂದ್ರ ಲಕ್ಷ್ಮಣ ವೇಷ, 5 ವರ್ಷದ ಬಾಲಕ ಸನ್ಮೋದನಿಂದ ರಾಮಾಯಣ ಕಥಾ ನಿರೂಪಣೆ, ಪಲ್ಲಕ್ಕಿಯಲ್ಲಿ ಶ್ರೀರಾಮಚಂದ್ರ, ಹನುಮಂತರ ಪ್ರದಕ್ಷಣೆ ಕಾರ್ಯಕ್ರಮಗಳು ವೈಭವದಿಂದ ಸಂಪನ್ನವಾದವು.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.