ರಾಮಕೃಷ್ಣ ಹೆಗಡೆ ಮೊಮ್ಮಗ ಬಿಜೆಪಿಗೆ?
Team Udayavani, Apr 3, 2023, 7:31 AM IST
ಬೆಂಗಳೂರು: ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊಮ್ಮಗ ಹಾಗೂ ಜೆಡಿಎಸ್ ಮುಖಂಡ ಶಶಿಭೂಷಣ್ ಹೆಗಡೆ ಸೋಮವಾರ ಬಿಜೆಪಿ ಸೇರುವ ಸಂಭವವಿದೆ.
ಶಶಿಭೂಷಣ್ ಈ ಹಿಂದೆ ಎರಡು ಬಾರಿ ಬಿಜೆಪಿಯಿಂದ ಕುಮಟಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಆ ಬಳಿಕ ಜೆಡಿಎಸ್ ಅಭ್ಯರ್ಥಿಯಾಗಿ ಶಿರಸಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಇದೀಗ ಮತ್ತೆ ಮಾತೃಪಕ್ಷದತ್ತ ಬರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.