ಬಳ್ಳಾರಿಯಲ್ಲಿ ರಾಮುಲು ಸ್ಪರ್ಧೆಯಿಂದ ನನಗೆ ಆನೆ ಬಲ
Team Udayavani, Mar 17, 2023, 6:40 AM IST
ದಾವಣಗೆರೆ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಶ್ರೀರಾಮುಲು ಸ್ಪರ್ಧೆ ಮಾಡುವುದಾಗಿ ಹೇಳಿರುವುದರಿಂದ ನನಗೆ ಆನೆ ಬಲ ಬಂದಿದೆ. ನನ್ನ ಕ್ಷೇತ್ರದ ಪಕ್ಕದಲ್ಲೇ ಶ್ರೀರಾಮುಲು ಇರುವುದರಿಂದ ಅನುಕೂಲ ಆಗಲಿದೆ ಎಂದು ಬಿಜೆಪಿ ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಡೂರಿನಲ್ಲಿ ಸ್ಪರ್ಧಿಸುವುದಾಗಿ ಶ್ರೀರಾಮುಲು ಹೇಳಿರಲಿಲ್ಲ. ಪಕ್ಷವನ್ನು ಇನ್ನಷ್ಟು ಬಲಪಡಿಸಲು ಅಮಿತ್ ಶಾ ಕಾರ್ಯಕ್ರಮ ಸಂಡೂರಿನಲ್ಲಿ ಆಯೋಜಿಸಲಾಗಿತ್ತು. ಜನಾರ್ದನ ರೆಡ್ಡಿ ಪಕ್ಷಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ. ನಮ್ಮದು ಕಮಿಟ್ಮೆಂಟ್ ಆಗುವ ಕುಟುಂಬವೇ ಅಲ್ಲ.
ಬಳ್ಳಾರಿಯಲ್ಲಿ ನನ್ನ ಸಹೋದರ ಜನಾರ್ದನ ರೆಡ್ಡಿ ಪತ್ನಿ ಸ್ಪರ್ಧೆ ಮಾಡುತ್ತಿದ್ದಾರೆ. ಕೌಟುಂಬಿಕ ಸಂಬಂಧವೇ ಬೇರೆ, ರಾಜಕಾರಣವೇ ಬೇರೆ. ಕರುಣಾಕರ ರೆಡ್ಡಿ ನಮ್ಮೊಂದಿಗೇ ಇದ್ದಾರೆ. ಜನಾರ್ದನ ರೆಡ್ಡಿ ಪತ್ನಿ ಸ್ಪರ್ಧೆಯಿಂದ ನನಗೆ ಯಾವುದೇ ತೊಂದರೆ ಇಲ್ಲ. ಅಖಂಡ ಬಳ್ಳಾರಿ ಜಿಲ್ಲೆಯ ಎಲ್ಲ 10 ಕ್ಷೇತ್ರದಲ್ಲೂ ಗೆಲುವು ಸಾಧಿಸುತ್ತೇವೆ. ನೂತನ ವಿಜಯನಗರ, ಬಳ್ಳಾರಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳು ಬಿಜೆಪಿ ಭದ್ರಕೋಟೆಯಾಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.