ರಾಜ್ಯ ಸರ್ಕಾರದ ವಿರುದ್ಧ ರಣದೀಪ್ ಸುರ್ಜೇವಾಲ ವಾಗ್ಧಾಳಿ
ಸರ್ಕಾರದ ಮೌನವು ಜಟಿಲತೆಯ ಪುರಾವೆ ಅಲ್ಲವೇ
Team Udayavani, Aug 27, 2022, 8:35 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ 40 ಪರ್ಸೆಂಟ್ ಬಿಜೆಪಿ ಸರ್ಕಾರ ಇದೀಗ ಕರ್ನಾಟಕದ ಸುಮಾರು 13 ಸಾವಿರ ಶಾಲೆಗಳನ್ನು ನಾಶ ಪಡಿಸಲು ಹೊರಟಿದೆ ಎಂದು ಎಐಸಿಸಿಯ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ವಾಗ್ಧಾಳಿ ನಡೆಸಿದ್ದಾರೆ.
ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ಪ್ರಮಾಣ ಪತ್ರ ನೀಡಲು ರಾಜ್ಯ ಶಿಕ್ಷಣ ಇಲಾಖೆಯಿಂದ ಲಂಚಕ್ಕೆ ಬೇಡಿಕೆಯಿಟ್ಟಿದೆ ಎಂದು ಆರೋಪಿಸಿ ರಾಜ್ಯದ 13,000 ಶಾಲೆಗಳನ್ನು ಪ್ರತಿನಿಧಿಸುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ಗಳು ಮತ್ತು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘ, ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು ಅದನ್ನು ಉಲ್ಲೇಖೀಸಿ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಇಡೀ ನಾಡಿಗೆ ವ್ಯಾಪಿಸುವಂತೆ ಮಾಡಿದೆ. ಸರ್ಕಾರದ ಮೌನವು ಜಟಿಲತೆಯ ಪುರಾವೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.