ನನ್ನ ಜೀವನದಲ್ಲಿ ಬಂದಿದ್ದಕ್ಕಾಗಿ ಧನ್ಯವಾದಗಳು.. ದೇವರಕೊಂಡಗೆ ರಶ್ಮಿಕಾ ಸ್ವೀಟ್‌ ಮೆಸೇಜ್?

Team Udayavani, Dec 19, 2023, 3:35 PM IST

ನನ್ನ ಜೀವನದಲ್ಲಿ ಬಂದಿದ್ದಕ್ಕಾಗಿ ಧನ್ಯವಾದಗಳು.. ದೇವರಕೊಂಡಗೆ ರಶ್ಮಿಕಾ ಸ್ವೀಟ್‌ ಮೆಸೇಜ್?

ಹೈದರಾಬಾದ್: ರಶ್ಮಿಕಾ ಮಂದಣ್ಣ – ವಿಜಯಯ್‌ ದೇವರಕೊಂಡ ನಡುವೆ ಏನೋ ನಡೆಯುತ್ತಿದೆ ಎನ್ನುವ ಸುದ್ದಿ ಅಂದರೆ ಇಬ್ಬರು ರಿಲೇಷನ್‌ ನಲ್ಲಿದ್ದಾರೆ ಎನ್ನುವುದು ಕಳೆದ ಕೆಲ ವರ್ಷಗಳಿಂದ ಸಿನಿವಲಯದಲ್ಲಿ ಹರಿದಾಡುತ್ತಿರುವ ಟಾಪಿಕ್.‌

ʼಗೀತಾ ಗೋವಿಂದಂʼ ʼಡಿಯರ್‌ ಕಾಮ್ರೇಡ್‌ʼ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ ಬಳಿಕ ರಶ್ಮಿಕಾ – ದೇವರಕೊಂಡ ಬೆಸ್ಟ್‌ ಫ್ರೆಂಡ್ಸ್‌ ಆಗಿದ್ದಾರೆ. ಜೊತೆಯಾಗಿ ಸುತ್ತಾಟ, ಪಾರ್ಟಿಗಳಲ್ಲಿ ಹಲವು ಬಾರಿ ಇಬ್ಬರು ಕಾಣಿಸಿಕೊಂಡಿದ್ದಾರೆ. ಇಬ್ಬರ ನಡುವಿನ ಡೇಟಿಂಗ್‌ ವಿಚಾರ ಸದ್ದು ಮಾಡಿದ್ದರೂ, ತಾವಿಬ್ಬರು ಜಸ್ಟ್‌ ಫ್ರೆಂಡ್ಸ್‌ ಎಂದು ಹೇಳಿ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಇದಲ್ಲದೇ ಇತ್ತೀಚೆಗೆ ʼಅನಿಮಲ್ʼ ಸಿನಿಮಾದ ಪ್ರಚಾರದ ವೇಳೆ ಬಾಲಯ್ಯ ಅವರ ಕಾರ್ಯಕ್ರಮದಲ್ಲಿ ವಿಜಯ್‌ ದೇವರಕೊಂಡ ಅವರಿಗೆ ಕರೆ ಮಾಡಿದಾಗ ರಶ್ಮಿಕಾ ನಾಚಿ ನೀರಾಗಿದ್ದರು. ಇದೀಗ ರಶ್ಮಿಕಾ ಮಂದಣ್ಣ ವಿಜಯ್‌ ದೇವರಕೊಂಡ ಅವರಿಗೆ ಮಾಡಲಾದ ಮೆಸೇಜ್‌ ಎಂದು ಹೇಳಲಾಗುತ್ತಿರುವ ವಿಚಾರವೊಂದು ಅಭಿಮಾನಿಗಳ ವಲಯದಲ್ಲಿ ವೈರಲ್‌ ಆಗಿದೆ.

ಇತ್ತೀಚೆಗೆ ರಶ್ಮಿಕಾ ಅವರು ಇಂಗ್ಲೀಷ್‌ ನಲ್ಲಿ ಬರೆಯಲಾದ ಫೋಟೋ ಸ್ಟೋರಿಯೊಂದು ಹಾಕಿದ್ದರು. “ನಾನು ನಿಮಗೆ ಒಂದು ವಿಷಯ ಹೇಳಲು  ಬಯಸುತ್ತೇನೆ, ನನ್ನ ಜೀವನದಲ್ಲಿ ಬಂದಿದ್ದಕ್ಕಾಗಿ ಧನ್ಯವಾದಗಳು.” ಎಂದು ಹೃದಯದ ಇಮೋಜಿ ಹಾಕಿದ್ದರು.

ಇದು ರಶ್ಮಿಕಾ ಅವರು ದೇವರಕೊಂಡ ಅವರಿಗಾಗಿ ಮಾಡಿದ ಮೆಸೇಜ್‌ ಎಂದು ಹೇಳಲಾಗುತ್ತಿದೆ. ರಶ್ಮಿಕಾ ಅವರು ತನ್ನನ್ನು ಅರ್ಥ ಮಾಡಿಕೊಂಡ ದೇವರಕೊಂಡ ಅವರಿಗೆ ಥ್ಯಾಂಕ್ಯೂ ಹೇಳಿದ್ದಾರೆ. ಅದಕ್ಕಾಗಿ ಈ ರೀತಿ ಸ್ಟೋರಿಯ ಮೂಲಕ ಪೋಸ್ಟ್‌ ಮಾಡಿದ್ದಾರೆ ಎಂದು ಫ್ಯಾನ್ಸ್‌ ಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಸದ್ಯ ʼಅನಿಮಲ್‌ʼ ಗೆಲುವಿನ ಖುಷಿಯಲ್ಲಿರುವ ರಶ್ಮಿಕಾ ʼರೈನ್‌ ಬೋ ʼಹಾಗೂ ʼದಿ ಗರ್ಲ್‌ ಫ್ರೆಂಡ್‌ʼ ಎನ್ನುವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದೇವರಕೊಂಡ ಇತ್ತೀಚೆಗೆ ʼಖುಷಿʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ‘ಫ್ಯಾಮಿಲಿ ಸ್ಟಾರ್‌ʼ ಸಿನಿಮಾದಲ್ಲಿ ಮುಂದೆ ಕಾಣಿಸಿಕೊಳ್ಳಲಿದ್ದಾರೆ.

View this post on Instagram

A post shared by Instant Bollywood (@instantbollywood)

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.