ಸೈರಸ್ ಮಿಸ್ತ್ರಿ ಪದಚ್ಯುತಿ ಪ್ರಕರಣ: ಟಾಟಾ ಗ್ರೂಪ್ಗೆ ಸುಪ್ರೀಂನಲ್ಲಿ ಗೆಲುವು
Team Udayavani, Mar 26, 2021, 7:50 PM IST
ನವದೆಹಲಿ: ಸೈರಸ್ ಮಿಸ್ತ್ರಿ ಅವರ ಪದಚ್ಯುತಿ ಪ್ರಕರಣದಲ್ಲಿ ಟಾಟಾ ಸಮೂಹ ಸಂಸ್ಥೆಗೆ ಸುಪ್ರೀಂ ಕೋರ್ಟ್ನಲ್ಲಿ ಗೆಲುವು ಸಿಕ್ಕಿದೆ. ಮಿಸ್ತ್ರಿ ಅವರನ್ನು ಸಂಸ್ಥೆಯ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ಮರುನೇಮಕ ಮಾಡುವಂತೆ ಆದೇಶಿಸಿದ್ದ ರಾಷ್ಟ್ರೀಯ ಕಂಪನಿ ಕಾಯ್ದೆಗಳ ಮೇಲ್ಮನವಿ ಪ್ರಾಧಿಕಾರ (ಎನ್ಸಿಎಲ್ಎಟಿ) ತೀರ್ಪನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
2019ರ ಎನ್ಸಿಎಲ್ಎಟಿ ತೀರ್ಪನ್ನು ಪ್ರಶ್ನಿಸಿ, ಟಾಟಾ ಗ್ರೂಪ್ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ದಾಖಲಿಸಿತ್ತು. ಇದನ್ನು ವಿಚಾರಣೆಗೆ ಕೈಗೆತ್ತಿಕೊಂಡಿದ್ದ ಮುಖ್ಯ ನ್ಯಾ. ಎಸ್.ಎ.ಬೋಬ್ಡೆ , ನ್ಯಾ.ಎ.ಎಸ್. ಬೋಪಣ್ಣ ಮತ್ತು ವಿ. ರಾಮ ಸುಬ್ರಹ್ಮಣ್ಯನ್ ಅವರನ್ನೊಳಗೊಂಡ ಸುಪ್ರೀಂ ಪೀಠ ಈ ಮಹತ್ವದ ತೀರ್ಪು ನೀಡಿದೆ.
ಇದನ್ನೂ ಓದಿ :ದೇವರಕೊಂಡ ಜತೆ ಡಿನ್ನರ್ಗೆ ಹಾಜರಾದ ನಟಿ ರಶ್ಮಿಕಾ ಮಂದಣ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನಸೂಯ ನಿಧನ
San Francisco; ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ
Kaup: ಯುವ ಕ್ರಿಕೆಟಿಗ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Maharashtra: ಫಡ್ನವೀಸ್ ಸಂಪುಟಕ್ಕೆ 39 ಮಂದಿ ಸಚಿವರ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.