ಬೌದ್ಧಿಕ ಹಕ್ಕು ಕಾಯ್ದೆಗಳ ಉಲ್ಲಂಘನೆ ಆರೋಪ : ಪ್ರಸಾದ್ ಟ್ವಿಟರ್ ಖಾತೆ ತಾತ್ಕಾಲಿಕ ಸ್ಥಗಿತ
Team Udayavani, Jun 25, 2021, 9:33 PM IST
ನವ ದೆಹಲಿ: ಟ್ವಿಟರ್ ಸಂಸ್ಥೆ ಕೇಂದ್ರ ಐಟಿ ಸಚಿವ ರವಿಶಂಕರ್ ಪ್ರಸಾದ್ ಅವರ ಟ್ವಿಟರ್ ಖಾತೆಯನ್ನು ಒಂದು ಗಂಟೆ ಕಾಲ ಸ್ಥಗಿತಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.
ಅಮೆರಿಕದ ಬೌದ್ಧಿಕ ಹಕ್ಕುಗಳ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ವಿಟರ್ ಹೇಳಿದೆ.
“ಇದೊಂದು ನಿರಂಕುಶ ಕ್ರಮವಾಗಿದ್ದು, ಭಾರತದ ಐಟಿ ಕಾನೂನುಗಳ ಸ್ಪಷ್ಟ ಉಲ್ಲಂಘನೆ’ ಎಂದು ಕಿಡಿಕಾರಿದ್ದಾರೆ. ಇದರ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಖಾತೆಯನ್ನೂ ಟ್ವಿಟರ್ ತಾತ್ಕಾಲಿಕವಾಗಿ ಸಸ್ಪೆಂಡ್ ಮಾಡಿದೆ. ಈ ಕುರಿತು ಮಾಹಿತಿ ನೀಡಿದ ತರೂರ್, “ರಸ್ ಪುಟಿನ್ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ’ ಪೋಸ್ಟ್ ಮಾಡಿದ್ದಕ್ಕೆ ಟ್ವಿಟರ್ ಈ ಕ್ರಮ ಕೈಗೊಂಡಿದೆ. ಆದರೆ, ಐಟಿಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷನಾಗಿರುವ ಕಾರಣ ನಾನು, ನನ್ನ ಮತ್ತು ಸಚಿವ ಪ್ರಸಾದ್ ಅವರ ಖಾತೆ ಸ್ಥಗಿತ ಕುರಿತು ಟ್ವಿಟರ್‌ನಿಂದ ವಿವರಣೆ ಕೇಳಲಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ :ದಕ್ಷಿಣ ಕನ್ನಡ : ವಾರಾಂತ್ಯ ಕರ್ಫ್ಯೂ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.