ಗೃಹ, ವಾಹನ ಸಾಲ ಬಡ್ಡಿದರ ಮತ್ತಷ್ಟು ಹೆಚ್ಚಳ: ರೆಪೋ ದರ ಮತ್ತೆ ಶೇ.0.50ರಷ್ಟು ಹೆಚ್ಚಳ
ಪ್ರಸಕ್ತ ಸಾಲಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನಾಲ್ಕನೇ ಬಾರಿಗೆ ರೆಪೋ ದರ ಹೆಚ್ಚಳ ಮಾಡಿದಂತಾಗಿದೆ.
Team Udayavani, Sep 30, 2022, 10:25 AM IST
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ (ಸೆಪ್ಟೆಂಬರ್ 30) ಸತತ ನಾಲ್ಕನೇ ಬಾರಿಗೆ ಶೇ.05ರಷ್ಟು ರೆಪೋ ದರವನ್ನು ತಕ್ಷಣವೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿದ್ದು, ಇದರೊಂದಿಗೆ ರೆಪೋ ದರ ಶೇ.5.9ಕ್ಕೆ ಏರಿಕೆಯಾದಂತಾಗಿದೆ.
ಇದನ್ನೂ ಓದಿ:ಭಾರತೀಯ ಚಿತ್ರರಂಗದಲ್ಲಿ ಇಂತಹದ್ದನ್ನು ನೀವು ನೋಡಿರಲಿಕ್ಕಿಲ್ಲ; ಕಾಂತಾರ ಬಗ್ಗೆ ರಕ್ಷಿತ್ ಮಾತು
ಪ್ರಸಕ್ತ ಸಾಲಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನಾಲ್ಕನೇ ಬಾರಿಗೆ ರೆಪೋ ದರ ಹೆಚ್ಚಳ ಮಾಡಿದಂತಾಗಿದೆ. ರೆಪೋ ದರ ಹೆಚ್ಚಳದಿಂದ ಗೃಹ, ವಾಹನ ಸಾಲದ ಬಡ್ಡಿದರ ಮತ್ತಷ್ಟು ಏರಿಕೆಯಾಗಿದೆ.
ಕೋವಿಡ್ ಬಳಿಕ ಆರ್ ಬಿಐ ಮೇ ತಿಂಗಳಿನಲ್ಲಿ ರೆಪೋ ದರವನ್ನು 40 ಬೇಸಿಸ್ ಪಾಯಿಂಟ್ಸ್ ಗಳಷ್ಟು ಹೆಚ್ಚಳ ಮಾಡಿದ್ದು, ರೆಪೋ ದರ ಶೇ.4.40ರಷ್ಟಿತ್ತು. ಬಳಿಕ ಜೂನ್ ನಲ್ಲಿ ಆರ್ ಬಿಐ ಮತ್ತೆ 50 ಬೇಸಿಸ್ ಪಾಯಿಂಟ್ಸ್ ಗಳಷ್ಟು ಏರಿಕೆ ಮಾಡುವ ಮೂಲಕ ಶೇ.4.90ಕ್ಕೆ ಏರಿಕೆಯಾಗಿತ್ತು. ಸೆಪ್ಟೆಂಬರ್ ನಲ್ಲಿ ಶೇ.5.4ರಷ್ಟಿದ್ದ ರೆಪೋ ದರ ಅಕ್ಟೋಬರ್ ನಲ್ಲಿ ಶೇ.5.9ಕ್ಕೆ ಹೆಚ್ಚಳವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.