![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 8, 2024, 1:02 AM IST
ಹೊಸದಿಲ್ಲಿ: ಝಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಅಕ್ರಮ ಎಸಗಿದ್ದಾರೆ ಎಂದು ಸಾಬೀತುಪಡಿಸಲು ಜಾರಿ ನಿರ್ದೇಶನಾಲಯ ಟಿವಿ ಮತ್ತು ಫ್ರಿಜ್ ಖರೀದಿ ಮಾಡಿರುವ ರಶೀದಿ ಗಳನ್ನು ಸಾಕ್ಷ್ಯವಾಗಿ ಸೇರಿಸಿರುವುದು ಬೆಳಕಿಗೆ ಬಂದಿದೆ.
31 ಕೋ.ರೂ. ಗೂ ಹೆಚ್ಚು ಮೌಲ್ಯ ದ 8.86 ಎಕ್ರೆ ಭೂಮಿಯನ್ನು ಅಕ್ರಮವಾಗಿ ವಶಪಡಿ ಸಿಕೊಂಡಿರುವ ಆರೋಪ ಸೊರೇನ್ ಮೇಲಿದೆ. ಇದನ್ನು ಸಾಬೀತುಪಡಿಸಲು ಕಳೆದ ತಿಂಗಳು ಹೇಮಂತ್ ಸೊರೇನ್ ಸಲ್ಲಿಸಲಾದ ದೋಷಾರೋಪ ಪಟ್ಟಿಯಲ್ಲಿ ಈ ರಶೀದಿಗಳನ್ನು ಸೇರ್ಪಡೆ ಮಾಡಲಾಗಿದೆ. ಈ 2 ಬಿಲ್‌ಗಳನ್ನು ಇ.ಡಿ. ರಾಂಚಿಯ ಡೀಲರ್‌ಗಳಿಂದ ಪಡೆದುಕೊಂಡಿದೆ ಎನ್ನಲಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.