ಕೋವಿಡ್ ಎಫೆಕ್ಟ್: ಅನಿರ್ದಿಷ್ಟಾವಧಿ ಪ್ರಯಾಣಿಕರ ಹಾಗೂ ಸಬ್ ಅರ್ಬನ್ ರೈಲು ಸಂಚಾರ ರದ್ದು

ಸದ್ಯ 230 ವಿಶೇಷ ರೈಲುಗಳು ಸಂಚರಿಸುತ್ತಿದ್ದು, ಅವು ನಿರಂತರವಾಗಿ ಕಾರ್ಯಾಚರಿಸಲಿದೆ.

Team Udayavani, Aug 12, 2020, 8:35 AM IST

ಕೋವಿಡ್  ಎಫೆಕ್ಟ್: ಅನಿರ್ದಿಷ್ಟಾವಧಿ ನಿತ್ಯ ಪ್ರಯಾಣಿಕ ಹಾಗೂ ಸಬ್ ಅರ್ಬನ್ ರೈಲು ಸಂಚಾರ ರದ್ದು

ನವದೆಹಲಿ:ಕೋವಿಡ್ 19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ರೈಲು ಸಂಚಾರ ಕುರಿತಂತೆ ಹರಿದಾಡುತ್ತಿದ್ದ ಊಹಾಪೋಹಕ್ಕೆ ರೈಲ್ವೆ ಸಚಿವಾಲಯ ಸ್ಪಷ್ಟನೆಯನ್ನು ನೀಡುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದೆ.

ನಿತ್ಯ ಸಂಚರಿಸುವ ಪ್ರಯಾಣಿಕರ ರೈಲು ಹಾಗೂ ಅಬ್ ಅರ್ಬನ್ ರೈಲು ಸೇವೆಯನ್ನು ಮುಂದಿನ ಪ್ರಕಟಣೆ ನೀಡುವವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಪೊಲೀಸರೇ ನಿಜವಾದ ಕೋವಿಡ್ ವಾರಿಯರ್ಸ್‌

ಸದ್ಯ 230 ವಿಶೇಷ ರೈಲುಗಳು ಸಂಚರಿಸುತ್ತಿದ್ದು, ಅವು ನಿರಂತರವಾಗಿ ಕಾರ್ಯಾಚರಿಸಲಿದೆ. ಮುಂಬೈನಲ್ಲಿ ಸ್ಥಳೀಯ ರೈಲುಗಳು ಆದ್ಯತೆ ಮೇರೆಗೆ ಸಂಚರಿಸುತ್ತಿದೆ. ರಾಜ್ಯ ಸರ್ಕಾರದ ಬೇಡಿಕೆಗೆ ಅನುಗುಣವಾಗಿ ರೈಲು ಸಂಚರಿಸುತ್ತಿದ್ದು, ಅದು ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಕೋವಿಡ್ ವ್ಯಾಕ್ಸಿನ್‌ ಸ್ಪರ್ಧೆಯಲ್ಲಿ ರಷ್ಯಾ ಗೆಲುವು?

ಈಗಾಗಲೇ ಸಂಚರಿಸುತ್ತಿರುವ ವಿಶೇಷ ರೈಲುಗಳನ್ನು ದಿನಂಪ್ರತಿ ಮೇಲ್ವಿಚಾರಣೆ ನೋಡಿಕೊಳ್ಳಲಾಗುತ್ತಿದೆ. ಅಲ್ಲದೇ ಬೇಡಿಕೆಗೆ ಅನುಗುಣವಾಗಿ ವಿಶೇಷ ರೈಲುಗಳನ್ನು ಒದಗಿಸಲಾಗುತ್ತಿದೆ ಎಂದು ಸಚಿವಾಲಯ ಹೇಳಿದೆ. ಲಾಕ್ ಡೌನ್ ಗಿಂತ ಮೊದಲು ಎಲ್ಲಾ ರೈಲು ಹಾಗೂ ಸಬ್ ಅರ್ಬನ್ ರೈಲುಗಳು ಸಂಚರಿಸುತ್ತಿದ್ದು, ಸ್ವಲ್ಪ ಕಾಲದವರೆಗೆ ರೈಲು ಸಂಚಾರ ರದ್ದು ಮುಂದುವರಿಯಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಕೋವಿಡ್: ಇನ್ನು 7 ದಿನ ಹೋಂ ಐಸೊಲೇಶನ್‌

ಟಾಪ್ ನ್ಯೂಸ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Do you know why cricketers chew gum? Here’s the reason

Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

gold-and-silver

Bangaluru: 1 ಕೆ.ಜಿ. ಬೆಳ್ಳಿಗೆ 3,000 ರೂ. ಇಳಿಕೆ

sensex

Sensex 662, Nifty 218 ಅಂಕ ಕುಸಿತ: 2ನೇ ತ್ರೈಮಾಸಿಕ ಫ‌ಲಿತಾಂಶ ಪರಿಣಾಮ

Ujjivan Small Finance Bank; 233 crore net profit

Ujjivan Small Finance Bank; 233 ಕೋಟಿ ರೂ.ನಿವ್ವಳ ಲಾಭ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ

ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.