ರೆಮಿಡಿಸಿವಿರ್ ಅಕ್ರಮ ಮಾರಾಟ: ನಾಲ್ವರ ಬಂಧನ
Team Udayavani, Apr 24, 2021, 11:56 PM IST
ಬೆಂಗಳೂರು : ಕೊರೊನಾಕ್ಕೆ ಪರಿಣಾಮಕಾರಿ ಔಷಧವಾಗಿರುವ ರೆಮಿಡೆಸಿಯರ್ ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರು ಮೆಡಿಕಲ್ ಸ್ಟೋರ್ ಮಾಲಕರ ಸಹಿತ ನಾಲ್ವರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಸೋನಾಲಿಕಾ ಮೆಡಿಕಲ್ ಸ್ಟೋರ್ನ ಹುಜೇಫಾ, ಮೆಡಿಕಲ್ ಸ್ಟೋರ್ ನಿರ್ವಾಹಕ ಮ್ಯಾಟೀನ್, ಕಾರ್ತಿಕೇಯ ಮೆಡಿಕಲ್ ಡಿಸ್ಟ್ರಿಬ್ಯೂಟರ್ನ ಕೆ.ಪಿ.ಸುಮನ್, ವೆಂಕಟೇಶ್ವರ ಮೆಡಿಕಲ್ನ ಪ್ರಕಾಶ್ ಬಂಧಿತರು. ಅವರಿಂದ 55 ರೆಮಿಡಿಸಿವಿರ್ ಇಂಜೆಕ್ಷನ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಒಟ್ಟು 16 ಮಂದಿ ಸೆರೆ
ಕಾಳಸಂತೆಯಲ್ಲಿ ರೆಮಿಡಿಸಿವಿಯರ್ ಮಾರಾಟ ವಿರುದ್ಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಕಾರ್ಯಾಚರಣೆಗಿಳಿದ ಸಿಸಿಬಿ ಪೊಲೀಸರು ಇದುವರೆಗೆ 16 ಮಂದಿಯನ್ನು ಬಂಧಿಸಿದ್ದು, ವಿವಿಧ ಪೊಲೀಸ್ ಠಾಣೆಗಳಲ್ಲಿ ಆರು ಪ್ರಕರಣಗಳನ್ನು ದಾಖಲಿಸಿದ್ದಾರೆ.
ಇದನ್ನೂ ಓದಿ :ರೆಮಿಡಿಸಿವಿರ್ ಮರುಹಂಚಿಕೆ : ರಾಜ್ಯಕ್ಕೆ 1.22 ಲಕ್ಷ ವಯಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.