BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ
ಬಿಎಸ್ ವೈ , ವಿಜಯೇಂದ್ರ ಕುರಿತು ಮಾತನಾಡಿದರೆ ಸುಮ್ಮನಿರುವುದಿಲ್ಲ...
Team Udayavani, Jun 17, 2024, 6:43 PM IST
ದಾವಣಗೆರೆ: ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಬಗ್ಗೆ ಮಾತಾಡಿದರೆ ಸರಿ ಇರಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಾವು ಬಿಜೆಪಿಗೆ ಮನಃಪೂರ್ವಕವಾಗಿ ಕೆಲಸ ಮಾಡಿದ್ದೇವೆ. ಹರಿಹರ ಕ್ಷೇತ್ರದಲ್ಲಿ ಬಿಜೆಪಿಗಿಂತಲೂ ಕಾಂಗ್ರೆಸ್ ಹೆಚ್ಚು ಮತ ತೆಗೆದು ಕೊಂಡಿದೆ. ಹರೀಶ್ ಅವರೊಂದಿಗೆ ಜೆಡಿಎಸ್ನ ಮಾಜಿ ಶಾಸಕ ಎಚ್.ಎಸ್. ಶಿವಶಂಕರ ಇದ್ದರು. ಅವರಿಬ್ಬರು ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತ ಪಡೆದಿದ್ದರು. ಲೋಕ ಸಭೆ ಚುನಾವಣೆಯಲ್ಲಿ ಕೇವಲ 70 ಸಾವಿರ ಮತಗಳು ಮಾತ್ರ ಬಂದಿವೆ. ತನ್ನದೇ ಕ್ಷೇತ್ರದಲ್ಲಿಯೇ ಬಿಜೆಪಿಗೆ ಲೀಡ್ ಕೊಡದ ಶಾಸಕ ಹರೀಶ್ ನಮ್ಮ ಮೇಲೆ ಆರೋಪ ಮಾಡಿದರೆ ಸುಮ್ಮನಿರುವುದಿಲ್ಲ ಎಂದು ಗುಡುಗಿದರು.
ಇದನ್ನೂ ಓದಿ:Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.