Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಡಿ.9ಕ್ಕೆ ಮುಂದೂಡಿದ ಹೈಕೋರ್ಟ್

ನಾನು ಇಂದಲ್ಲ, ನಾಳೆ ಸರ್ಜರಿ ಮಾಡಬಹುದೆಂದು ಕಾಯುತ್ತಿದ್ದೆ

Team Udayavani, Dec 6, 2024, 4:13 PM IST

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಡಿ.9ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ (ಡಿ.06) ಆರೋಪಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ಪಬ್ಲಿಕ್‌ ಪ್ರಾಸಿಕ್ಯೂಟರ್‌ ಪ್ರಸನ್ನ ಕುಮಾರ್‌ ಅವರ ವಾದ ಆಲಿಸಿ ಡಿ.9ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.

ಇಂದು ಮಧ್ಯಾಹ್ನ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಪೀಠದ ನ್ಯಾ.ವಿಶ್ವಜಿತ್‌ ಶೆಟ್ಟಿ ಅವರು ವಿಚಾರಣೆ ನಡೆಸಿದರು.

ಈ ಸಂದರ್ಭದಲ್ಲಿ ಎಸ್‌ ಪಿಪಿ(SPP) ಪ್ರಸನ್ನ ಕುಮಾರ್‌ ಅವರು, 30-10-2024ರಂದು ತಾವು ನೀಡಿದ್ದ ಜಾಮೀನು ಆದೇಶದ ಕುರಿತು ವಾದ ಮಂಡಿಸುವುದಾಗಿ ತಿಳಿಸಿದ್ದರು. “ದರ್ಶನ್‌ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ತಕ್ಷಣವೇ ಶಸ್ತ್ರಚಿಕಿತ್ಸೆ ಮಾಡದಿದ್ರೆ ಲಕ್ವ ಹೊಡೆಯುತ್ತದೆ ಎಂದು ವಾದಿಸಿದ್ದರು.

ವೈದ್ಯರು ನೀಡಿರುವ ಮೊದಲ ವರದಿಯಲ್ಲಿ ತಕ್ಷಣವೇ ಶಸ್ತ್ರಚಿಕಿತ್ಸೆ ನಡೆಸಬೇಕು ಎಂದಿದೆ. ಈಗ ನೀಡಿರುವ ಎರಡನೇ ವರದಿಯಲ್ಲಿ ದರ್ಶನ್‌ ಬಿಪಿ ಬಗ್ಗೆ ಉಲ್ಲೇಖಿಸಿದ್ದಾರೆ. ಆದರೆ 2.25 ಪೈಸೆ ಮಾತ್ರೆ ತಿಂದರೆ ಬಿಪಿ ನಿಯಂತ್ರಿಸಲು ಸಾಧ್ಯವಿದೆ. ಈಗ ಶಸ್ತ್ರಚಿಕಿತ್ಸೆ ನಡೆಸದೇ, ಕೇವಲ ಪಿಸಿಯೋಥೆರಪಿ ಮಾತ್ರ ನೀಡುತ್ತಿದ್ದಾರೆ ಎಂದು ಎಸ್‌ ಪಿಪಿ ವಾದ ಮಂಡಿಸಿದ್ದಾರೆ.

ನಾನು ಇಂದಲ್ಲ, ನಾಳೆ ಸರ್ಜರಿ ಮಾಡಬಹುದೆಂದು ಕಾಯುತ್ತಿದ್ದೆ.ಆದರೆ ಇವರು ಸಿನಿಮಾ ಗೀತೆಯಂತೆ ವರದಿ ಸಲ್ಲಿಸಿದ್ದಾರೆ. ಅಶ್ಲೀಲ ಮೆಸೇಜ್‌ ಕಳುಹಿಸಿದಾಗ ಅದನ್ನು ಬ್ಲಾಕ್‌ ಮಾಡುವ ಅವಕಾಶವಿತ್ತು. ಸೆಂಡ್‌ ಮಿ ಯುವರ್‌ ನಂಬರ್‌ ಎಂದು ರೇಣುಕಾಸ್ವಾಮಿ ಇನ್‌ ಸ್ಟಾ ಗ್ರಾಮ್‌ ಗೆ ಪವಿತ್ರಾ ಗೌಡ ಸಂದೇಶ ಕಳುಹಿಸಿದ್ದರು. ನಂತರ ಪವಿತ್ರಾ ಗೌಡ ತನ್ನ ನಂಬರ್‌ ಎಂದು ಪವನ್‌ ನಂಬರ್‌ ನೀಡಿದ್ದರು. ಇದರ ಜತೆಗೆ ರೇಣುಕಾಸ್ವಾಮಿ ಘಟನೆ ಸಂದರ್ಭದಲ್ಲಿ ತನ್ನ ಬಿಟ್ಟು ಬಿಡಿ ಎಂದು ಹೇಳಿ  ಕೈ ಮುಗಿಯುವ ಫೋಟೋ ಸಿಕ್ಕಿದೆ. ವಾಹನಗಳು ಬರ್ತಿರುವ ಬಗ್ಗೆ6  ಜನರ ಸಾಕ್ಷಿ ಇದೆ. ರೇಣುಕಾ ಸ್ವಾಮಿ ಬಟ್ಟೆ ಬಿಚ್ಚಿ ಅಮಾನವೀಯವಾಗಿ ಹಾಗೂ ಮಾರಣಾಂತಿಕವಾಗಿ ಹೊಡೆದಿರುವುದಾಗಿ ಎಸ್‌ ಪಿಪಿ ವಾದ ಮಂಡಿಸಿದ್ದಾರೆ.

ವಾದವನ್ನು ಆಲಿಸಿದ ಹೈಕೋರ್ಟ್‌ ಏಕಸದಸ್ಯ ಪೀಠದ ನ್ಯಾ.ವಿಶ್ವಜಿತ್‌ ಶೆಟ್ಟಿ ಅವರು, ಡಿ.9ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.