![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 25, 2023, 9:50 PM IST
ಬೆಂಗಳೂರು: ಗಣರಾಜ್ಯೋತ್ಸವ ಪ್ರಯುಕ್ತ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನಡೆಸುವುದಕ್ಕೆ ಸಚಿವರನ್ನು ನಿಯೋಜಿಸಿ ಸರಕಾರ ಆದೇಶ ಪ್ರಕಟಿಸಿದೆ.
ಗೋವಿಂದ ಕಾರಜೋಳ- ಬೆಳಗಾವಿ, ಬಿ.ಶ್ರೀರಾಮುಲು- ಬಳ್ಳಾರಿ, ವಿ.ಸೋಮಣ್ಣ-ಚಾಮರಾಜನಗರ, ಎಸ್.ಅಂಗಾರ- ಉಡುಪಿ, ಆರಗ ಜ್ಞಾನೇಂದ್ರ- ತುಮಕೂರು, ಡಾ| ಸಿ.ಎನ್.ಅಶ್ವತ್ಥನಾರಾಯಣ- ರಾಮನಗರ.
ಸಿ.ಸಿ.ಪಾಟೀಲ್ – ಗದಗ, ಆನಂದ್ ಸಿಂಗ್- ಕೊಪ್ಪಳ, ಕೋಟ ಶ್ರೀನಿವಾಸ ಪೂಜಾರಿ- ಉತ್ತರ ಕನ್ನಡ, ಪ್ರಭು ಚೌವ್ಹಾಣ್ – ಯಾದಗಿರಿ, ಮುರುಗೇಶ್ ನಿರಾಣಿ- ಕಲಬುರಗಿ, ಶಿವರಾಮ ಹೆಬ್ಟಾರ್- ಹಾವೇರಿ.
ಎಸ್.ಟಿ.ಸೋಮಶೇಖರ್ – ಮೈಸೂರು, ಬಿ.ಸಿ.ಪಾಟೀಲ್- ಚಿತ್ರದುರ್ಗ, ಬೈರತಿ ಬಸವರಾಜ್ – ದಾವಣಗೆರೆ, ಡಾ| ಕೆ.ಸುಧಾಕರ್ – ಬೆಂಗಳೂರು ಗ್ರಾಮಾಂತರ, ಕೆ.ಗೋಪಾಲಯ್ಯ- ಹಾಸನ, ಶಶಿಕಲಾ ಜೊಲ್ಲೆ – ವಿಜಯನಗರ, ಎಂ.ಟಿ.ಬಿ.ನಾಗರಾಜ್ – ಚಿಕ್ಕಬಳ್ಳಾಪುರ.
ಕೆ.ಸಿ.ನಾರಾಯಣ ಗೌಡ- ಶಿವಮೊಗ್ಗ, ಬಿ.ಸಿ.ನಾಗೇಶ್- ಕೊಡಗು, ವಿ ಸುನಿಲ್ ಕುಮಾರ್- ದಕ್ಷಿಣ ಕನ್ನಡ, ಆಚಾರ್ ಹಾಲಪ್ಪ- ಧಾರವಾಡ, ಶಂಕರ್ ಪಾಟೀಲ್ ಮುನೇನಕೊಪ್ಪ- ರಾಯಚೂರು, ಮುನಿರತ್ನ – ಕೋಲಾರ, ಆರ್.ಅಶೋಕ- ಮಂಡ್ಯ.
ವಿಜಯಪುರ, ಬೀದರ್, ಚಿಕ್ಕಮಗಳೂರು ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಆಯಾ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.