ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಮಗಳೂರು ಪುರಸಭೆಯ ಕಂದಾಯ ಅಧಿಕಾರಿ,ಗುಮಾಸ್ತ

Team Udayavani, Mar 7, 2023, 2:12 PM IST

loka

ಚಿಕ್ಕಮಗಳೂರು : ಚಿಕ್ಕಮಗಳೂರು ಪುರಸಭೆಯ ಕಂದಾಯ ಅಧಿಕಾರಿ, ಗುಮಾಸ್ತ ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ . ಕಂದಾಯ ಅಧಿಕಾರಿ ಯೋಗೀಶ್, ಗುಮಾಸ್ತ ತಮ್ಮಯ್ಯ ಲೋಕಾಯುಕ್ತ ಬಲೆಗೆ ಬಿದ್ದವರು.

ಜಮೀನಿನ ಪೌತಿ ಖಾತೆ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಪುರಸಭೆ ಕಚೇರಿ ಒಳಗೆ  8 ಸಾವಿರ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಬಲೆಗೆ ಸಾಕ್ಷ್ಯ ಸಮೇತ ಅಧಿಕಾರಿ ಮತ್ತು ಸಿಬ್ಬಂದಿ ಲೋಕಾಯುಕ್ತ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ .

ಲೋಕಾಯುಕ್ತ ಡಿ.ವೈ.ಎಸ್ಪಿ. ತಿರುಮಲೇಶ್, ಪಿ.ಎಸ್.ಐ. ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಇದನ್ನೂ ಓದಿ : ಮಾಡಾಳ್ ಗೆ ಬಿಗ್ ರಿಲೀಫ್; ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.