ಲಾಕ್ಡೌನ್ ಉಲ್ಲಂಘನೆ : ದಂಡ ತೆತ್ತು, ಕ್ಷಮೆ ಯಾಚಿಸಿದ ರಿಷಿ ಸುನಕ್
ಕಾನೂನು ಎಲ್ಲರಿಗೂ ಒಂದೇ ...
Team Udayavani, Apr 13, 2022, 9:24 PM IST
ಲಂಡನ್: ಯುಕೆ ಚಾನ್ಸೆಲರ್ ರಿಷಿ ಸುನಕ್ ಅವರು ಜೂನ್ 2020 ರಲ್ಲಿ ಡೌನಿಂಗ್ ಸ್ಟ್ರೀಟ್ನಲ್ಲಿ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿ ಕೋವಿಡ್ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸ್ಕಾಟ್ಲೆಂಡ್ ಯಾರ್ಡ್ ವಿಧಿಸಿದ ದಂಡವನ್ನು ತೆತ್ತು ಕ್ಷಮೆ ಯಾಚಿಸಿದ್ದಾರೆ.
ಮಂಗಳವಾರ ಸಂಜೆ ನೀಡಿದ ಹೇಳಿಕೆಯಲ್ಲಿ ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಅಳಿಯ, ಭಾರತೀಯ ಮೂಲದ ರಿಷಿ ಸುನಕ್ ಕ್ಷಮೆಯಾಚಿಸಿದ್ದು, ಪ್ರಧಾನ ಮಂತ್ರಿ ಜಾನ್ಸನ್ ಅವರ ಕ್ಷಮೆಯಾಚನೆಯ ನಂತರ ಮತ್ತು ತಾನೂ ಕೂಡ ತಮ್ಮ ಪಾಲಿನ ದಂಡವನ್ನು ಪಾವತಿಸಿದ್ದಾರೆ ಎಂದು ದೃಢಪಡಿಸಿದ್ದಾರೆ.
2020-2021ರ ಅವಧಿಯಲ್ಲಿ ಕೋವಿಡ್ ಕಾನೂನನ್ನು ಉಲ್ಲಂಘಿಸಿ ವೈಟ್ಹಾಲ್ನಲ್ಲಿರುವ ಡೌನಿಂಗ್ ಸ್ಟ್ರೀಟ್ ಮತ್ತು ಇತರ ಯುಕೆ ಸರ್ಕಾರಿ ಕಚೇರಿಗಳಲ್ಲಿ ಸುಮಾರು 12 ಪಾರ್ಟಿಗಳನ್ನು ನಡೆಸಲಾಗುತ್ತಿರುವ ಪಾರ್ಟಿಗೇಟ್ ಹಗರಣ ಎಂದು ಕರೆಯಲ್ಪಡುವ, ಆಪರೇಷನ್ ಹಿಲ್ಮ್ಯಾನ್ನ ಭಾಗವಾಗಿ ಪೊಲೀಸ್ ತನಿಖೆಯಲ್ಲಿದೆ.
“ಜೂನ್ 19 ರಂದು ಡೌನಿಂಗ್ ಸ್ಟ್ರೀಟ್ನಲ್ಲಿ ನಡೆದ ಸಭೆಗೆ ಸಂಬಂಧಿಸಿದಂತೆ ನಾನು ಮೆಟ್ರೋಪಾಲಿಟನ್ ಪೊಲೀಸರಿಂದ ನಿಗದಿತ ದಂಡದ ನೋಟಿಸ್ ಸ್ವೀಕರಿಸಿದ್ದೇನೆ ಎಂದು ನಾನು ಖಚಿತಪಡಿಸುತ್ತೇನೆ” ಎಂದು ಸುನಕ್ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.