ರೋಹಿತ್‌ ಶರ್ಮ IPLನಿಂದ ಕೆಲವು ಸಮಯ ವಿಶ್ರಾಂತಿ ತೆಗೆದುಕೊಳ್ಳಲಿ… ಗಾವಸ್ಕರ್‌ ಸಲಹೆ !

Team Udayavani, Apr 26, 2023, 5:42 PM IST

gavaskar rohit

ಮುಂಬೈ: ʻಭಾರತ ಕ್ರಿಕೆಟ್‌ ತಂಡದ ನಾಯಕ ರೋಹಿತ್‌ ಶರ್ಮ ಐಪಿಎಲ್‌ನಿಂದ ಕೆಲವೊಂದಷ್ಟು ಸಮಯದ ತನಕ ವಿಶ್ರಾಂತಿ ತೆಗೆದುಕೊಳ್ಳಲಿ. ಆಗ ಅವರು ಜೂನ್‌ 7 ರಿಂದ ಪ್ರಾರಂಭವಾಗಲಿರುವ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಹೊಸ ಉತ್ಸಾಹದಿಂದ ಆಡಲು ಸಾಧ್ಯವಾಗಬಹುದು…ʼ ಹೀಗೆಂದು ಸಲಹೆ ನೀಡಿದವರು ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ, ಬ್ಯಾಟಿಂಗ್‌ ದಿಗ್ಗಜ ಸುನಿಲ್‌ ಗಾವಸ್ಕರ್‌.

ಸದ್ಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ಮುನ್ನಡೆಸುತ್ತಿರುವ ರೋಹಿತ್‌ ತಂಡದ ಪರ 7 ಪಂದ್ಯಗಳನ್ನಾಡಿದ್ದು 25.86 ರ ಸರಾಸರಿಯಲ್ಲಿ 181 ರನ್‌ ಪೇರಿಸಿದ್ದಾರೆ.

ಇದನ್ನೂ ಓದಿ: ಫ್ಯಾಂಟಸಿ ಗೇಮ್‌ ನಲ್ಲಿ 49 ರೂ. ಕಟ್ಟಿ 2 ಕೋಟಿ ಗೆದ್ದ ಬಡ ದಿನಗೂಲಿ ನೌಕರ.!

‌ಐಪಿಎಲ್‌ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಚಾಂಪಿಯನ್‌ ಪಟ್ಟಕ್ಕೇರಿರುವ ದಾಖಲೆ ಹೊಂದಿರುವ  ಮುಂಬೈ ಇಂಡಿಯನ್ಸ್ ಈ ಬಾರಿ ಪುಟಿದೇಳುವಲ್ಲಿ ವಿಫಲವಾಗಿದೆ. ಹೀಗಾಗಿ ಸ್ಟಾರ್‌ ಸ್ಪೋರ್ಟ್ಸ್‌ಗೆ ನೀಡಿರುವ ಸಂದರ್ಶನವೊಂದರಲ್ಲಿ ಈ ಸಲಹೆ ನೀಡಿರುವ ಗಾವಸ್ಕರ್, ʻರೋಹಿತ್‌ ಸದ್ಯಕ್ಕೆ ವಿಶ್ರಾಂತಿ ಪಡೆಯಲಿ. ಕೊನೆಯ 3-4 ಪಂದ್ಯಗಳಿರುವಾಗ ತಂಡಕ್ಕೆ ಮರಳಲಿ ಎಂಬುದು ನನ್ನ ಅನಿಸಿಕೆʼ ಎಂದು ಅವರು ಹೇಳಿದ್ದಾರೆ.

ಐಪಿಎಲ್‌ ಅಂಕಪಟ್ಟಿಯಲ್ಲಿ ಸದ್ಯಕ್ಕೆ 7 ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್‌ ತಂಡ ಪ್ಲೇ ಆಫ್‌ಗೆ ಅವಕಾಶ ಪಡೆದರೆ ಅದೊಂದು ʻಸಾಧನೆʼ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.