ಆರ್ ಸಿಬಿ ಶುಭಾರಂಭ : ಮುಂಬೈ ವಿರುದ್ಧ ಅತ್ಯಮೋಘ ಜಯ

Team Udayavani, Apr 2, 2023, 11:05 PM IST

1-aaa

ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪ್ರಸಕ್ತ ಐಪಿಎಲ್ ನ ಬಹು ನಿರೀಕ್ಷಿತ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಮುಂಬೈ ಇಂಡಿಯನ್ಸ್  ಎದುರು 8 ವಿಕೆಟ್ ಗಳ  ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿದೆ.

ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 172 ರನ್ ಗುರಿ ಮುಂದಿಟ್ಟಿತು. ಗುರಿ ಬೆನ್ನಟ್ಟಿದ ಆರ್ ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ಅವರ ಭರ್ಜರಿ ಜೊತೆಯಾಟಕ್ಕೆ ಸಾಕ್ಷಿಯಾಯಿತು. ಪ್ಲೆಸಿಸ್ 43 ಎಸೆತಗಳಲ್ಲಿ 73 ರನ್ ಗಳಿಸಿ ಔಟಾದರು. ಈ ಐಪಿಎಲ್ ಋತುವಿನ ಮೊದಲ 100 ರನ್ ಪಾಲುದಾರಿಕೆಯನ್ನು ಕೊಹ್ಲಿ ಮತ್ತು ಪ್ಲೆಸಿಸ್ ಆಟವಾಡಿದರು. ದಿನೇಶ್ ಕಾರ್ತಿಕ್ ಶೂನ್ಯಕ್ಕೆ ನಿರ್ಗಮಿಸಿದರು.

ಭರ್ಜರಿ ಆಟವಾಡಿ ಕಿಕ್ಕಿರಿದು ಸೇರಿದ ಅಭಿಮಾನಿಗಳಿಗೆ ಭರ್ಜರಿ ಭಾನುವಾರದ ಮಜಾ ನೀಡಿದ ವಿರಾಟ್ ಕೊಹ್ಲಿ ಔಟಾಗದೆ 82 ರನ್ ಗಳಿಸಿದರು. 49 ಎಸೆತಗಳಲ್ಲಿ 6 ಬೌಂಡರಿ ಮತ್ತು 5 ಆಕರ್ಷಕ ಸಿಕ್ಸರ್ ಗಳನ್ನ ಸಿಡಿಸಿದರು.

ಗ್ಲೆನ್ ಮ್ಯಾಕ್ಸ್‌ವೆಲ್ ಔಟಾಗದೆ 12 ರನ್ ಗಳಿಸಿದರು. 16.2 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 172 ರನ್ ಗುರಿ ಮುಟ್ಟಿ ಜಯದ ಕೇಕೆ ಹಾಕಿತು.

ಸಂಕಷ್ಟಕ್ಕೆ ಸಿಲುಕಿದ್ದ ಮುಂಬೈ
20 ರನ್ ಆಗುವಷ್ಟರಲ್ಲಿ ಮೊದಲ 3 ವಿಕೆಟ್ ಕಳೆದುಕೊಂಡ ಮುಂಬೈ ಸಂಕಷ್ಟಕ್ಕೆ ಸಿಲುಕಿತು. ನಾಯಕ ರೋಹಿತ್ ಶರ್ಮಾ 10 ಎಸೆತಗಳಲ್ಲಿ 1 ರನ್ ಗಳಿಸಿ ಹೀನಾಯ ನಿರ್ವಹಣೆ ತೋರಿ ಔಟಾದರು. ಇಶಾನ್ ಕಿಶನ್ 10 ರನ್ , ಕ್ಯಾಮರೂನ್ ಗ್ರೀನ್ 5 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ ಕೂಡ 15 ರನ್ ಗಳಿಸಿ ನಿರ್ಗಮಿಸಿದರು. ಆ ಬಳಿಕ ಬಂದ ಎಡಗೈ ಬ್ಯಾಟ್ಸ್ ಮ್ಯಾನ್ ತಿಲಕ್ ವರ್ಮ ನೆಲಕಚ್ಚಿ ಆಟವಾಡಿ ತಂಡಕ್ಕೆ ಆಧಾರವಾದರು. ದಿಗ್ಗಜರು ವಿಫಲರಾದರು ಮುಂಬೈ ಗೌರವಯುತ ಮೊತ್ತ ಕಲೆ ಹಾಕುವಲ್ಲಿ ನೆರವಾದರು. ಔಟಾಗದೆ 84 ರನ್ ಗಳಿಸಿದರು. 46 ಎಸೆತಗಳಲ್ಲಿ 9 ಬೌಂಡರಿ ಮತ್ತು 4 ಆಕರ್ಷಕ ಸಿಕ್ಸರ್ ಅವರ ಇನ್ನಿಂಗ್ಸ್ ನಲ್ಲಿ ಒಳಗೊಂಡಿದ್ದವು. ಅಲ್ಪ ಮೊತ್ತಕ್ಕೆ ಕುಸಿಯುತ್ತದೆ ಎಂಬ ಆರ್ ಸಿಬಿ ಅಭಿಮಾನಿಗಳ ನಿರೀಕ್ಷೆ ಹುಸಿ ಮಾಡಿದರು. ನೆಹಾಲ್ ವಧೇರಾ 21 ರನ್ ಗಳಿಸಿದರು. ಅರ್ಷದ್ ಖಾನ್ ಔಟಾಗದೆ 15 ರನ್ ಗಳಿಸಿದರು. 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. 20 ರ ಹರೆಯದ ಹೈದರಾಬಾದ್ ಮೂಲದ ಆಟಗಾರ ತಿಲಕ್ ವರ್ಮ ಹೊಸ ಭರವಸೆ ಮೂಡಿಸಿದರು.

ಟಾಪ್ ನ್ಯೂಸ್

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KL Rahul and Athiya Shetty to welcome their first child in 2025

Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್‌ – ಅಥಿಯಾ ಶೆಟ್ಟಿ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.