ರಾಣಾ ಕೊಲೆ ಪ್ರಕರಣ: ಒಲಿಂಪಿಕ್ ಪದಕ ವಿಜೇತ ಸುಶೀಲ್ ಬಗ್ಗೆ ಮಾಹಿತಿ ಕೊಟ್ರೆ 1 ಲಕ್ಷ ಬಹುಮಾನ!

ಸುಶೀಲ್ ಹಾಗೂ ಅಜಯ್ ಇಬ್ಬರು ತಲೆಮರೆಯಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Team Udayavani, May 18, 2021, 12:36 PM IST

ರಾಣಾ ಕೊಲೆ ಪ್ರಕರಣ: ಒಲಿಂಪಿಕ್ ಪದಕ ವಿಜೇತ ಸುಶೀಲ್ ಬಗ್ಗೆ ಮಾಹಿತಿ ಕೊಟ್ರೆ 1 ಲಕ್ಷ ಬಹುಮಾನ

ನವದೆಹಲಿ: 23ವರ್ಷದ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ನಿರೀಕ್ಷಣಾ ಜಾಮೀನು ಕೋರಿ ದೆಹಲಿಯ ರೋಹಿಣಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಮಂಗಳವಾರ(ಮೇ 18) ವಿಚಾರಣೆ ನಡೆಯಲಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ರಾಜ್ಯದಲ್ಲೂ ಡಿಆರ್ ಡಿಒ ವತಿಯಿಂದ ಕೋವಿಡ್ ಕೇಂದ್ರ ಆರಂಭಿಸಲು ರಕ್ಷಣಾ ಸಚಿವರಿಗೆ ಸವದಿ ಪತ್ರ

ಛತ್ರಾಸಾಲ್ ಕ್ರೀಡಾಂಗಣದಲ್ಲಿ ನಡೆದ ಗಲಾಟೆಯಲ್ಲಿ ಕುಸ್ತಿಪಟು ಸಾಗರ್ ರಾಣಾ ಸಾವನ್ನಪ್ಪಿದ್ದು, ಈ ಪ್ರಕರಣದಲ್ಲಿ ಸುಶೀಲ್ ಕುಮಾರ್ ಹೆಸರು ಕೂಡಾ ಕೇಳಿಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 4ರಂದು ಸುಶೀಲ್ ಕುಮಾರ್ ವಿರುದ್ಧ ಕೊಲೆ, ಅಪಹರಣ ಮತ್ತು ಕ್ರಿಮಿನಲ್ ಸಂಚು ಆರೋಪದಡಿ ಎಫ್ ಐಆರ್ ದಾಖಲಿಸಲಾಗಿತ್ತು ಎಂದು ವರದಿ ಹೇಳಿದೆ.

ಕೊಲೆ ಪ್ರಕರಣದ ಬಗ್ಗೆ ದೆಹಲಿ ಕೋರ್ಟ್ ಸುಶೀಲ್ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು, ಸುಶೀಲ್ ಕುಮಾರ್ ತಲೆಮರೆಯಿಸಿಕೊಂಡಿರುವುದಾಗಿ ವರದಿ ತಿಳಿಸಿದೆ. ಏತನ್ಮಧ್ಯೆ ದೆಹಲಿ ಪೊಲೀಸರು ಸುಶೀಲ್ ಕುಮಾರ್ ಬಗ್ಗೆ ಯಾರೇ ಮಾಹಿತಿ ನೀಡಿದರೂ ಅವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಜಯ್ ಎಂಬಾತನ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಸುಶೀಲ್ ಹಾಗೂ ಅಜಯ್ ಇಬ್ಬರು ತಲೆಮರೆಯಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರ ವಿರುದ್ಧವೂ ಜಾಮೀನು ರಹಿತ ವಾರಂಟ್ ಜಾರಿಯಾಗಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.