ನಿಷೇಧಿತ ಮಾದಕ ವಸ್ತು ಮಾರಾಟ: ಓರ್ವ ವಶಕ್ಕೆ 

Team Udayavani, Mar 17, 2023, 5:30 AM IST

arrest

ನಿಷೇಧಿತ ಮಾದಕ ವಸ್ತು ಮಾರಾಟ: ಓರ್ವ ವಶಕ್ಕೆ

ಉಡುಪಿ: ಹೆರ್ಗ ಗ್ರಾಮದ ಈಶ್ವರ ನಗರದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡಲು ಬಂದಿದ್ದ ಬಬ್ಲು ಕುಮಾರ್‌ನನ್ನು ಸೆನ್‌ ಪೊಲೀಸ್‌ ಠಾಣೆಯವರು ವಶಕ್ಕೆ ತೆಗೆದುಕೊಂಡಿದ್ದಾರೆ.

ಠಾಣೆಯ ನಿರೀಕ್ಷಕ ಎಸ್‌.ಎಚ್‌.ಬಜಂತ್ರಿ ಅವರು ಪತ್ರಾಂಕಿತ ಅಧಿಕಾರಿ ಹಾಗೂ ಪಂಚರೊಂದಿಗೆ ದಾಳಿ ನಡೆಸಿ, ಆರೋಪಿಯಿಂದ 1 ಕೆ.ಜಿ. 102 ಗ್ರಾಂ ತೂಕದ ಗಾಂಜಾ, ಬೈಕ್‌, ಮೊಬೈಲ್‌ ಫೋನ್‌ ವಶಕ್ಕೆ ತೆಗೆದುಕೊಂಡಿದ್ದಾರೆ. ವಶಪಡಿಸಿಕೊಂಡು ಸೊತ್ತುಗಳ ಒಟ್ಟು ಮೌಲ್ಯ 43,000ರೂ.ಆಗಿದೆ.

———————-
ಇಸ್ಪೀಟು ಜುಗಾರಿ: ನಾಲ್ವರು ವಶಕ್ಕೆ
ಉಡುಪಿ: ಮೂಡನಿಡಂಬೂರು ಗ್ರಾಮದ ಕರಾವಳಿ ಜಂಕ್ಷನ್‌ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಟವಾಡುತ್ತಿದ್ದ ಕಾಡಬೆಟ್ಟುವಿನ ಕಿರಣ್‌, ಕುಂದಾಪುರದ ರಮೇಶ್‌, ಬ್ರಹ್ಮಾವರದ ಪ್ರಕಾಶ್‌ ಶೆಟ್ಟಿ, 76 ಬಡಗಬೆಟ್ಟುವಿನ ಮಹಮ್ಮದ್‌ ಇಮ್ರಾನ್‌, ಕಟಪಾಡಿಯ ಸುನಿಲ್‌ ಪೂಜಾರಿಯನ್ನು ಉಡುಪಿ ನಗರ ಠಾಣೆಯ ಪಿಎಸ್‌ಐ ರವಿ ಬಿ.ಕೆ.ಅವರ ತಂಡ ವಶಕ್ಕೆ ಪಡೆದುಕೊಂಡಿದೆ.

ಆಟಕ್ಕೆ ಬಳಸಿದ 5,600 ರೂ. ಹಾಗೂ ಇತರ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.