ಹಣ ದುರುಪಯೋಗ ಕೇಸ್: ಸಂಜಯ್ ರಾವತ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ
ತನಿಖೆಯ ನಂತರ ಸಂಜಯ್ ರಾವತ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
Team Udayavani, Aug 22, 2022, 1:14 PM IST
ಮುಂಬೈ: ಮುಂಬೈನ ಚಾವ್ಲ್ ಪುನರ್ ಅಭಿವೃದ್ಧಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್ ನ್ಯಾಯಾಂಗ ಬಂಧನವನ್ನು ಸೆಪ್ಟಂಬರ್ 5ರವರೆಗೆ ವಿಸ್ತರಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:67ನೇ ಹುಟ್ಟುಹಬ್ಬಕ್ಕೆ ʼಗಾಡ್ ಫಾದರ್ʼ ಆದ ಮೆಗಾಸ್ಟಾರ್ ಚಿರಂಜೀವಿ: ಟೀಸರ್ ಔಟ್
ಮುಂಬೈನ ಗೋರೆಗಾಂವ್ ನ ಪತ್ರಾ ಚಾವ್ಲ್ ಪುನರ್ ಅಭಿವೃದ್ಧಿಯಲ್ಲಿನ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಆಗಸ್ಟ್ 1ರಂದು ಸಂಜಯ್ ರಾವತ್ ಅವರನ್ನು ಆಗಸ್ಟ್ 1ರಂದು ಬಂಧಿಸಿತ್ತು.
ಆರಂಭದಲ್ಲಿ ತನಿಖೆಯ ನಂತರ ಸಂಜಯ್ ರಾವತ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಸೋಮವಾರ (ಆಗಸ್ಟ್ 22) ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಎಂ.ಜಿ.ದೇಶಪಾಂಡೆ, ರಾವತ್ ಗೆ ಸೆಪ್ಟೆಂಬರ್ 5ರವರೆಗೆ ನ್ಯಾಯಾಂಗ ಬಂಧನ ವಿಸ್ತಿರಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್
Kerala:ಧರ್ಮ ಆಧಾರಿತ ವಾಟ್ಸಾಪ್ ಗ್ರೂಪ್ ರಚನೆ ಆರೋಪ; ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.