SBI ಆದಾಯ ಶೇ.83 ಹೆಚ್ಚಳ
Team Udayavani, May 19, 2023, 6:43 AM IST
ಎಸ್‌ಬಿಐನ 2022-23ನೇ ಆರ್ಥಿಕವರ್ಷದ ನಾಲ್ಕನೇ ತ್ತೈಮಾಸಿಕದಲ್ಲಿ ಶೇ.83 ಆದಾಯ ಗಳಿಸಿದೆ. ನಗದು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ
16,694.51 ಕೋಟಿ ರೂ. 2021-22ನೇ ಸಾಲಿನ ಇದೇ ಅವಧಿಯಲ್ಲಿ ಬ್ಯಾಂಕ್ 9,113.53 ಕೋಟಿ ರೂ. ಲಾಭ ಗಳಿಸಿತ್ತು. ಪೂರ್ಣ ವರ್ಷದಲ್ಲಿ ಬ್ಯಾಂಕ್‌ನ ನಿವ್ವಳ ಆದಾಯ ಶೇ.59ರಷ್ಟು ಏರಿಕೆಯ ಮೂಲಕ 50,232.45 ಕೋಟಿ ರೂ.ಗಳಿಗೆ ತಲುಪಿದ್ದು, 2021-22ರಲ್ಲಿ ನಿವ್ವಳ ಆದಾಯ 31,675.98 ಕೋಟಿ ರೂ.ಗಳಾಗಿತ್ತು. ನಾಲ್ಕನೇ ತ್ತೈಮಾಸಿಕದಲ್ಲಿ ಸುಸ್ತಿ ಸಾಲ ಪ್ರಮಾಣ ಇಳಿಕೆಯಾಗಿದ್ದು, 3, 315.71 ಕೋಟಿ ರೂ.ಗೆ ತಲುಪಿದೆ. 2021-22ರ ಇದೇ ಅವಧಿಯಲ್ಲಿ 7,237.45 ಕೋಟಿ ರೂ. ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.