Journalist ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ಮೋಹನ್‌ ಜಾಮೀನು ಎತ್ತಿಹಿಡಿದ ಸುಪ್ರೀಂ

ವಿಚಾರಣೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ನಿರ್ದೇಶನ

Team Udayavani, Aug 22, 2024, 2:53 PM IST

Journalist ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ಮೋಹನ್‌ ಜಾಮೀನು ಎತ್ತಿಹಿಡಿದ ಸುಪ್ರೀಂ

ನವದೆಹಲಿ: 2017ರಲ್ಲಿ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್‌ ಅವರನ್ನು ಕೊ*ಲೆಗೈದ ಪ್ರಕರಣದ ಆರೋಪಿ ಮೋಹನ್‌ ಎನ್‌ ನಾಯಕ್‌ ಗೆ ನೀಡಿರುವ ಜಾಮೀನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಗುರುವಾರ (ಆ.22) ವಜಾಗೊಳಿಸಿದೆ.

ಸುಪ್ರೀಂಕೋರ್ಟ್‌ ನ ದ್ವಿಸದಸ್ಯ ಪೀಠದ ಜಸ್ಟೀಸ್‌ ಬೇಲಾ ಎಂ ತ್ರಿವೇದಿ ಮತ್ತು ಜಸ್ಟೀಸ್‌ ಸತೀಶ್‌ ಚಂದ್ರ ಶರ್ಮಾ , ಮೋಹನ್‌ ನಾಯಕ್‌ ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ನಿರಾಕರಿಸಿದ್ದು, ವಿಚಾರಣೆಗೆ ನಾಯಕ್‌ ಸಹಕರಿಸುತ್ತಿದ್ದು, ಈವರೆಗೂ ಯಾವುದೇ ವಿಚಾರಣೆ ಮುಂದೂಡಿಕೆಗೆ ಮನವಿ ಮಾಡಿಲ್ಲ. ನಾಯಕ್‌ 2018ರ ಜುಲೈ 18ರಿಂದ ಬಂಧನದಲ್ಲಿರುವುದಾಗಿ ತಿಳಿಸಿದೆ.

ಈ ಹಂತದಲ್ಲಿ ನಾವು ಕರ್ನಾಟಕ ಹೈಕೋರ್ಟ್‌ ನೀಡಿರುವ ಜಾಮೀನು ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂ ಪೀಠ ತಿಳಿಸಿದ್ದು, ಏತನ್ಮಧ್ಯೆ ವಿಚಾರಣಾ ಕೋರ್ಟ್‌ ಆದಷ್ಟು ಶೀಘ್ರವಾಗಿ ವಿಚಾರಣೆ ನಡೆಸಿ, ಮುಕ್ತಾಯಗೊಳಿಸಬೇಕು. ಅಲ್ಲದೇ ವಿಚಾರಣೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ನಿರ್ದೇಶನ ನೀಡಿರುವುದಾಗಿ ವರದಿ ತಿಳಿಸಿದೆ.

ಒಂದು ವೇಳೆ ಆರೋಪಿ ವಿಚಾರಣೆಗೆ ಸಹಕರಿಸದಿದ್ದಲ್ಲಿ, ಅಥವಾ ಪ್ರಕರಣದಲ್ಲಿ ಅನಾವಶ್ಯಕ ಮುಂಡೂಡಿಕೆಯಾಗುತ್ತಿದ್ದರೆ, ಜಾಮೀನು ರದ್ದುಕೋರಿ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂ ಪೀಠ ತಿಳಿಸಿದೆ.

ಗೌರಿ ಲಂಕೇಶ್‌ ಕೊಲೆ ಪ್ರಕರಣದ ಆರೋಪಿ ಮೋಹನ್‌ ನಾಯಕ್‌ ಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಹೋದರಿ ಕವಿತಾ ಲಂಕೇಶ್‌ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ಟಾಪ್ ನ್ಯೂಸ್

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

1-adasdsaddas

Mangaluru CCB Police: 8 ಕೆಜಿ ಗಾಂಜಾ ಸಹಿತ ಇಬ್ಬರ ಬಂಧನ

CM–Nagamangala

Riots: ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತಂದ್ರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

siddanna-2

BJP ಪ್ರತಿಭಟನೆ ಪ್ರಾಣಿ ಹಿಂಸೆಯ ವಿರುದ್ಧ ಕಟುಕರು ಪ್ರತಿಭಟಿಸಿದಂತೆ: ಸಿದ್ದರಾಮಯ್ಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Sitaram Yechury

Sitaram Yechury: ಹಿರಿಯ ಕಮ್ಯುನಿಸ್ಟ್‌ ನಾಯಕ ಸೀತಾರಾಮ್‌ ಯೆಚೂರಿ ಇನ್ನಿಲ್ಲ

Road Mishap: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿ ಐವರು ಸ್ಥಳದಲ್ಲೇ ಮೃತ್ಯು

Road Mishap: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿ ಐವರು ಸ್ಥಳದಲ್ಲೇ ಮೃತ್ಯು

Cow: ಗೋ ಹತ್ಯೆ ನಿಷೇಧಕ್ಕೆ ಒತ್ತಾಯ-ಗೋ ಮಹಾಸಭಾ ಕಾರ್ಯಕ್ರಮಕ್ಕೆ ನಾಗಾಲ್ಯಾಂಡ್‌ ಅನುಮತಿ ನಕಾರ

Cow: ಗೋ ಹತ್ಯೆ ನಿಷೇಧಕ್ಕೆ ಒತ್ತಾಯ-ಗೋ ಮಹಾಸಭಾ ಕಾರ್ಯಕ್ರಮಕ್ಕೆ ನಾಗಾಲ್ಯಾಂಡ್‌ ಅನುಮತಿ ನಕಾರ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

1-rrrr

Yadgir: ಮನೆ ಮೇಲ್ಛಾವಣಿ ಕುಸಿದು ಬಾಲಕಿ ದಾರುಣ ಸಾ*ವು

dw

Bike ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಅತಿಥಿ ಉಪನ್ಯಾಸಕಿ ನಿಧನ

3

Puttur: ರಸ್ತೆ ಅಪಘಾತ; ಗಾಯಾಳು ಯುವಕ ಸಾವು

Exam 3

M.Com ಪ್ರಶ್ನೆಪತ್ರಿಕೆಯಲ್ಲಿ ತಾಂತ್ರಿಕ ನ್ಯೂನ್ಯತೆ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.