ಎ.28ರಿಂದ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ : ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ
Team Udayavani, Apr 23, 2021, 10:04 PM IST
ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ 2020 -21ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಶುಕ್ರವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಈ ಪರೀಕ್ಷೆಗಳು ಎ.28ರಿಂದ ಮೇ 18ರ ವರೆಗೆ ನಡೆಯಲಿದ್ದು, ಕಾಲೇಜು ಹಂತದಲ್ಲೇ ನಡೆಸುವಂತೆ ಪ್ರಾಂಶುಪಾಲರಿಗೆ ನಿರ್ದೇಶನ ನೀಡುವಂತೆ ಸುತ್ತೋಲೆಯಲ್ಲಿ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದೆ. ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು.
ಅವರಿಗೆ ಕೊರೊನಾ ಪರೀಕ್ಷೆಯ ವರದಿ ಕಡ್ಡಾಯವಲ್ಲ. ಆದರೆ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿದೆ.
ಈ ಮಾಹಿತಿಯನ್ನು ಎಲ್ಲ ವಿದ್ಯಾರ್ಥಿಗಳಿಗೆ ತಲುಪುವಂತೆ ನೋಡಿಕೊಳ್ಳುವುದು ಪ್ರಾಂಶುಪಾಲರ ಜವಾಬ್ದಾರಿಯಾಗಿದೆ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದೆ.
ಇದನ್ನೂ ಓದಿ :‘ವ್ಯಾಕ್ಸಿನ್ಸ್ ಫಾರ್ ಆಲ್’ ಲಸಿಕೆ ಅಭಿಯಾನಕ್ಕೆ ಕೈ ಜೋಡಿಸಿದ ವಾಟ್ಸ್‌ಆ್ಯಪ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.