ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ : ಎ.22 ರಿಂದ ಮೇ 18 ರ ವರೆಗೆ ನಡೆಯಲಿದೆ ಪರೀಕ್ಷೆ
Team Udayavani, Mar 7, 2022, 9:45 PM IST
ಬೆಂಗಳೂರು : 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಎ. 22ರಿಂದ ಮೇ 18ರ ವರೆಗೆ ನಿಗದಿಪಡಿಸಲಾಗಿದೆ.
ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಎ. 22ರಿಂದ ಮೇ 11ರ ವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಇದೇ ವೇಳೆ ಕ್ಲಾಟ್, ಯುಜಿಎಟಿ ಎಕ್ಸಾಂ ಮತ್ತು ನವೋದಯ ವಿದ್ಯಾಲಯ ಪರೀಕ್ಷೆಗಳು ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳಿಂದ ಬಂದಂತಹ ಆಕ್ಷೇಪಣೆಗಳನ್ನು ಪರಿಗಣಿಸಿ ಕೆಲವು ಬದಲಾವಣೆ ಮಾಡಲಾಗಿದೆ. ಎಲ್ಲ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ ಎಂದು ಪಿಯು ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ವೇಳಾಪಟ್ಟಿ
ಎ. 22 : ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಎ. 23 : ಗಣಿತ ಶಾಸ್ತ್ರ, ಶಿಕ್ಷಣ
ಎ. 25 : ಅರ್ಥಶಾಸ್ತ್ರ
ಎ. 26 : ಹಿಂದೂಸ್ಥಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಎ. 27 : ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಎ. 28 : ಕನ್ನಡ, ಅರೇಬಿಕ್
ಮೇ 2 : ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 4 : ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಆ್ಯಂಡ್ ವೆಲ್ನೆಸ್
ಮೇ 5 : ಇಂಗ್ಲಿಷ್
ಮೇ 10 : ಇತಿಹಾಸ, ಭೌತಶಾಸ್ತ್ರ
ಮೇ 12 : ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 14 : ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಮೇ 17 : ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮೇ 18 : ಹಿಂದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ
Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.